ಆದಿಕಾಂಡ 45:10 - ಕನ್ನಡ ಸಮಕಾಲಿಕ ಅನುವಾದ10 ಗೋಷೆನ್ ಪ್ರದೇಶದಲ್ಲಿ ನೀನು ವಾಸವಾಗಿದ್ದು ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ದನಕುರಿಗಳೂ, ನಿನಗಿದ್ದದ್ದೆಲ್ಲವೂ ನನ್ನ ಸಮೀಪದಲ್ಲಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು. ನೀನೂ, ನಿನ್ನ ಮಕ್ಕಳೂ, ಮೊಮ್ಮಕ್ಕಳೂ, ಕುರಿದನಗಳೂ ಮೊದಲಾದ ಎಲ್ಲವೂ ನನ್ನ ಬಳಿಯಲ್ಲೇ ಇರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಗೋಷೆನ್ ಪ್ರಾಂತ್ಯದಲ್ಲಿ ನನ್ನ ಬಳಿಯಲ್ಲೇ ನೀವೂ ನಿಮ್ಮ ಮಕ್ಕಳೂ ಮೊಮ್ಮಕ್ಕಳೂ ದನ, ಕುರಿ ಮೊದಲಾದ ಆಸ್ತಿಪಾಸ್ತಿಗಳ ಸಮೇತ ವಾಸಮಾಡಬಹುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಗೋಷೆನ್ ಸೀಮೆಯಲ್ಲಿ ನೀನು ವಾಸಮಾಡಬಹುದು; ನೀನೂ ನಿನ್ನ ಮಕ್ಕಳೂ ಮೊಮ್ಮಕ್ಕಳೂ ಕುರಿ ದನ ಮೊದಲಾದ ಸ್ವಾಸ್ತ್ಯಸಹಿತರಾಗಿ ನನ್ನ ಬಳಿಯಲ್ಲೇ ಇರಬಹುದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ಗೋಷೆನ್ ಪ್ರಾಂತ್ಯದಲ್ಲಿ ನನ್ನೊಂದಿಗೆ ವಾಸಿಸುವೆ. ನೀನೂ ನಿನ್ನ ಮಕ್ಕಳೂ ನಿನ್ನ ಮೊಮ್ಮಕ್ಕಳೂ ನಿಮ್ಮ ಎಲ್ಲಾ ಪಶುಗಳೊಡನೆ ಇಲ್ಲಿ ನೆಲೆಸಬಹುದು. ಅಧ್ಯಾಯವನ್ನು ನೋಡಿ |