ಆದಿಕಾಂಡ 45:13 - ಕನ್ನಡ ಸಮಕಾಲಿಕ ಅನುವಾದ13 ಹೀಗಿರಲಾಗಿ ನೀವು ಈಜಿಪ್ಟ್ ದೇಶದಲ್ಲಿ ನನಗಿರುವ ಎಲ್ಲಾ ಘನತೆಯನ್ನೂ, ನೀವು ನೋಡಿದ್ದೆಲ್ಲವನ್ನೂ ನನ್ನ ತಂದೆಗೆ ತಿಳಿಸಿ, ನನ್ನ ತಂದೆಯನ್ನು ಶೀಘ್ರವಾಗಿ ಇಲ್ಲಿಗೆ ಕರೆದುಕೊಂಡು ಬನ್ನಿರಿ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಐಗುಪ್ತ ದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ, ನೀವು ಕಂಡಿದ್ದೆಲ್ಲವನ್ನು ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರೆದುಕೊಂಡು ಬರಬೇಕು” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಈಜಿಪ್ಟ್ ದೇಶದಲ್ಲಿ ನನಗಿರುವ ಘನತೆ ಗೌರವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ, ಬೇಗನೆ ಅವರನ್ನು ಇಲ್ಲಿಗೆ ಕರೆದುಕೊಂಡು ಬನ್ನಿ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಐಗುಪ್ತದೇಶದಲ್ಲಿ ನನಗಿರುವ ಎಲ್ಲಾ ವೈಭವವನ್ನೂ ನೀವು ಕಂಡದ್ದೆಲ್ಲವನ್ನೂ ತಂದೆಗೆ ತಿಳಿಸಿ ಬೇಗನೆ ಅವನನ್ನು ಇಲ್ಲಿಗೆ ಕರಕೊಂಡು ಬರಬೇಕೆಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಆದ್ದರಿಂದ ಈಜಿಪ್ಟಿನಲ್ಲಿರುವ ಮಹಾ ಐಶ್ವರ್ಯವನ್ನೂ ನೀವು ಇಲ್ಲಿ ನೋಡಿರುವ ಪ್ರತಿಯೊಂದನ್ನೂ ನನ್ನ ತಂದೆಗೆ ತಿಳಿಸಿ ಬೇಗನೆ ಅವನನ್ನು ಕರೆದುಕೊಂಡು ಬನ್ನಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |