ಆದಿಕಾಂಡ 45:18 - ಕನ್ನಡ ಸಮಕಾಲಿಕ ಅನುವಾದ18 ನಿಮ್ಮ ತಂದೆಯನ್ನೂ, ಕುಟುಂಬದವರನ್ನೂ ಕರೆದುಕೊಂಡು ನನ್ನ ಬಳಿಗೆ ಬನ್ನಿರಿ. ಈಜಿಪ್ಟ್ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ. ನಾನು ನಿಮಗೆ ಐಗುಪ್ತ ದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸುವಿರಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ನಿಮ್ಮ ತಂದೆಯನ್ನೂ ಕುಟುಂಬದವರನ್ನೂ ನನ್ನ ಬಳಿಗೆ ಕರೆದುಕೊಂಡು ಬರತಕ್ಕದ್ದು. ಈಜಿಪ್ಟ್ ದೇಶದಲ್ಲಿ ನಿಮಗೆ ಅತ್ಯುತ್ತಮವಾದ ಭೂಮಿಯನ್ನು ಕೊಡುವೆನು. ನೀವು ಈ ದೇಶದ ಸುಖಸಂಪತ್ತನ್ನು ಅನುಭವಿಸಬಹುದು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ನಿಮ್ಮ ತಂದೆಯನ್ನೂ ಮನೆಯವರನ್ನೂ ನನ್ನ ಬಳಿಗೆ ಕರಕೊಂಡು ಬನ್ನಿರಿ; ಐಗುಪ್ತದೇಶದಲ್ಲಿ ದೊರಕುವ ಉತ್ತಮ ವಸ್ತುಗಳನ್ನು ನಿಮಗೆ ಕೊಡುವೆನು, ಮತ್ತು ನೀವು ಈ ದೇಶದ ಸುಖವನ್ನು ಅನುಭವಿಸಬಹುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ನಿನ್ನ ತಂದೆಯನ್ನೂ ತಮ್ಮ ಕುಟುಂಬಗಳನ್ನೂ ನನ್ನ ಬಳಿಗೆ ಕರೆದುಕೊಂಡು ಬರಲಿ. ಅವರು ಈಜಿಪ್ಟಿನ ಒಳ್ಳೆಯ ಪ್ರದೇಶದಲ್ಲಿ ವಾಸಿಸಲಿ. ಇಲ್ಲಿರುವ ಉತ್ತಮವಾದ ಆಹಾರವನ್ನು ಅವರು ಊಟಮಾಡಲಿ, ಅಧ್ಯಾಯವನ್ನು ನೋಡಿ |