ಆದಿಕಾಂಡ 45:28 - ಕನ್ನಡ ಸಮಕಾಲಿಕ ಅನುವಾದ28 ಕೊನೆಗೆ ಇಸ್ರಾಯೇಲನು, “ನನ್ನ ಮಗ ಯೋಸೇಫನು ಇನ್ನೂ ಜೀವಂತವಾಗಿದ್ದಾನೆ, ಅಷ್ಟೇ ಸಾಕು! ನಾನು ಸಾಯುವುದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಆಗ ಇಸ್ರಾಯೇಲನು, “ನನ್ನ ಮಗನಾದ ಯೋಸೇಫನು ಜೀವಂತವಾಗಿದ್ದಾನೆ. ನಾನು ಸಾಯುವುದಕ್ಕಿಂತ ಮೊದಲು ಹೋಗಿ ಅವನನ್ನು ನೋಡುವೆನು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಕೊನೆಗೆ ಯಕೋಬನು, “ನನ್ನ ಮಗ ಜೋಸೆಫ್ ಜೀವದಿಂದಿದ್ದಾನೆ, ನನಗೆ ಅಷ್ಟೇ ಸಾಕು! ನಾನು ಸಾಯುವುದಕ್ಕೆ ಮುಂಚೆ ಹೋಗಿ ಅವನನ್ನು ನೋಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಸಾಕು, ನನ್ನ ಮಗನಾದ ಯೋಸೇಫನು ಸಜೀವನಾಗಿದ್ದಾನೆ; ನಾನು ಸಾಯುವದಕ್ಕಿಂತ ಮುಂಚೆ ಹೋಗಿ ಅವನನ್ನು ನೋಡುವೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಇಸ್ರೇಲನು, “ಈಗ ನಾನು ನಿಮ್ಮನ್ನು ನಂಬುತ್ತೇನೆ. ನನ್ನ ಮಗನಾದ ಯೋಸೇಫನು ಇನ್ನೂ ಬದುಕಿದ್ದಾನೆ. ನಾನು ಸಾಯುವ ಮೊದಲು ಅವನನ್ನು ನೋಡುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |