Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 46:16 - ಕನ್ನಡ ಸಮಕಾಲಿಕ ಅನುವಾದ

16 ಗಾದನ ಮಕ್ಕಳು: ಚಿಫ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ ಎಂಬುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ, ಅರೇಲೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಗಾದನ ಮಕ್ಕಳು - ಚಿಪ್ಯೋನ್, ಹಗ್ಗಿ, ಶೂನೀ, ಎಚ್ಬೋನ್, ಏರಿ, ಅರೋದಿ ಮತ್ತು ಅರೇಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಗಾದನ ಮಕ್ಕಳಾದ ಚಿಪ್ಯೋನ್‌ ಹಗ್ಗೀ ಶೂನೀ ಎಚ್ಬೋನ್ ಏರೀ ಅರೋದೀ ಅರೇಲೀ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಗಾದನ ಮಕ್ಕಳು: ಚಿಪ್ಯೋನ್, ಹಗ್ಗೀ, ಶೂನೀ, ಎಚ್ಬೋನ್, ಏರೀ, ಅರೋದೀ ಮತ್ತು ಅರೇಲೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 46:16
10 ತಿಳಿವುಗಳ ಹೋಲಿಕೆ  

ಆಗ ಲೇಯಳು, “ಎಂಥಾ ಸೌಭಾಗ್ಯ,” ಎಂದು ಹೇಳಿ ಅವನಿಗೆ ಗಾದ್ ಎಂದು ಹೆಸರಿಟ್ಟಳು.


ದಾನ್, ಯೋಸೇಫ್, ಬೆನ್ಯಾಮೀನ್, ನಫ್ತಾಲಿ, ಗಾದ್ ಮತ್ತು ಆಶೇರ್.


ಬೆನ್ಯಾಮೀನ್ ಗೋತ್ರದಿಂದ ಗಿದ್ಯೋನಿನ ಮಗನಾದ ಅಬೀದಾನ,


“ಗಾದನ ಮೇಲೆ ಸೈನ್ಯವು ದಾಳಿಮಾಡುವುದು, ಕೊನೆಗೆ ಅವನೇ ಅವರನ್ನು ಓಡಿಸಿಬಿಡುವನು.


ಲೇಯಳ ದಾಸಿ ಜಿಲ್ಪಳ ಪುತ್ರರು: ಗಾದ್ ಮತ್ತು ಆಶೇರ್. ಇವರೇ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹುಟ್ಟಿದ ಮಕ್ಕಳು.


ಇವರು ಲೇಯಳ ಮಕ್ಕಳು. ಆಕೆಯು ಇವರನ್ನೂ, ತನ್ನ ಮಗಳಾದ ದೀನಳನ್ನೂ ಪದ್ದನ್ ಅರಾಮಿನಲ್ಲಿ ಯಾಕೋಬನಿಗೆ ಹೆತ್ತಳು. ಅವನ ಪುತ್ರಪುತ್ರಿಯರೆಲ್ಲಾ ಸೇರಿ ಒಟ್ಟು ಮೂವತ್ತು ಮೂರು ಮಂದಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು