ಆದಿಕಾಂಡ 46:32 - ಕನ್ನಡ ಸಮಕಾಲಿಕ ಅನುವಾದ32 ಅವರು ಕುರಿಕಾಯುವವರು, ಅವರಿಗೆ ಪಶುಗಳು ಇವೆ. ತಮ್ಮ ಕುರಿದನಗಳನ್ನೂ, ತಮಗಿದ್ದದ್ದೆಲ್ಲವನ್ನೂ ತೆಗೆದುಕೊಂಡು ಬಂದಿದ್ದಾರೆ, ಎಂದು ಹೇಳುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅವರು ಕುರಿಕಾಯುವವರು, ಪಶುಪಾಲನೆ ಮಾಡುವುದು ಅವರ ಕಸುಬು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ” ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅವರು ಕುರಿಕಾಯುವವರು, ಮಂದೆ ಮೇಯಿಸುವುದು ಅವರ ಕಸುಬು. ಅವರು ತಮ್ಮ ಕುರಿದನಗಳನ್ನೂ ತಮಗಿದ್ದ ಎಲ್ಲವನ್ನೂ ತಂದಿದ್ದಾರೆ,’ ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ಅವರು ಪಶುಪಾಲಕರಾದದ್ದರಿಂದ ಕುರಿಕಾಯುವವರಿಗೆ ಸಂಬಂಧಪಟ್ಟವರು; ಅವರು ತಮ್ಮ ಕುರಿದನಗಳನ್ನೂ ತಮಗಿರುವ ಸರ್ವಸ್ವವನ್ನೂ ತಂದಿದ್ದಾರೆ ಎಂದು ಹೇಳುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಈ ಕುಟುಂಬವು ಕುರುಬರ ಕುಟುಂಬ. ಇವರು ಯಾವಾಗಲೂ ದನಕರುಗಳ ಮತ್ತು ಆಡುಕುರಿಗಳ ಮಂದೆಗಳನ್ನು ಸಾಕುವವರು. ಇವರು ತಮ್ಮ ಎಲ್ಲಾ ಪಶುಗಳನ್ನು ಮತ್ತು ತಾವು ಹೊಂದಿರುವ ಪ್ರತಿಯೊಂದನ್ನು ತಮ್ಮೊಂದಿಗೆ ತಂದಿದ್ದಾರೆ’ ಎಂದು ತಿಳಿಸುತ್ತೇನೆ. ಅಧ್ಯಾಯವನ್ನು ನೋಡಿ |