Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 47:21 - ಕನ್ನಡ ಸಮಕಾಲಿಕ ಅನುವಾದ

21 ಯೋಸೇಫನು ಈಜಿಪ್ಟ್ ದೇಶದ ಒಂದು ಮೇರೆಯಿಂದ ಇನ್ನೊಂದು ಮೇರೆಯವರೆಗೂ ಜನರನ್ನು ದಾಸರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೋಸೇಫನು ಐಗುಪ್ತ ದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಈಜಿಪ್ಟಿನ ಎಲ್ಲೆಯಿಂದ ಎಲ್ಲೆಯವರೆಗೆ ಜನರನ್ನು ಊಳಿಗಕ್ಕೆ ಈಡುಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೋಸೇಫನು ಐಗುಪ್ತದೇಶದ ಒಂದು ಮೇರೆಯಿಂದ ಮತ್ತೊಂದು ಮೇರೆಯವರೆಗೂ ಪ್ರಜೆಗಳನ್ನು ದಾಸರನ್ನಾಗಿ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈಜಿಪ್ಟಿನ ಎಲ್ಲಾ ಜನರು ಫರೋಹನ ಗುಲಾಮರಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 47:21
3 ತಿಳಿವುಗಳ ಹೋಲಿಕೆ  

ಹೀಗಿರಲಾಗಿ ಅವನು ಈಜಿಪ್ಟ್ ದೇಶದಲ್ಲಿದ್ದ ಆ ಏಳು ವರ್ಷಗಳ ಆಹಾರವನ್ನೆಲ್ಲಾ ಕೂಡಿಸಿ, ಪಟ್ಟಣಗಳಲ್ಲಿ ಇಟ್ಟನು. ಒಂದೊಂದು ಪಟ್ಟಣದ ಸುತ್ತಲಿರುವ ಬೆಳೆಯನ್ನು ಆಯಾ ಪಟ್ಟಣದಲ್ಲಿ ಕೂಡಿಸಿಟ್ಟನು.


ಆಗ ಯೋಸೇಫನು ಈಜಿಪ್ಟ್ ದೇಶವನ್ನೆಲ್ಲಾ ಫರೋಹನಿಗಾಗಿ ಕೊಂಡುಕೊಂಡನು. ಬರವು ಅವರಿಗೆ ಘೋರವಾಗಿದ್ದುದರಿಂದ ಈಜಿಪ್ಟನವರು ತಮ್ಮ ತಮ್ಮ ಹೊಲಗಳನ್ನು ಮಾರಿಬಿಟ್ಟರು. ಹೀಗೆ ದೇಶವು ಫರೋಹನದಾಯಿತು.


ಯಾಜಕರ ಭೂಮಿಯನ್ನು ಮಾತ್ರ ಅವನು ಕೊಂಡುಕೊಳ್ಳಲಿಲ್ಲ. ಏಕೆಂದರೆ ಫರೋಹನು ಯಾಜಕರಿಗೆ ಭತ್ಯೆಗಳನ್ನು ನೇಮಿಸಿದ್ದನು. ಅವನು ಅವರಿಗೆ ನೇಮಿಸಿದ್ದನ್ನು, ಅವರು ಊಟಮಾಡುತ್ತಿದ್ದರು. ಆದ್ದರಿಂದ ಅವರು ತಮ್ಮ ಭೂಮಿಗಳನ್ನು ಮಾರಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು