ಆದಿಕಾಂಡ 47:8 - ಕನ್ನಡ ಸಮಕಾಲಿಕ ಅನುವಾದ8 ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವರ್ಷಗಳು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಫರೋಹನು, “ನಿನಗೆ ಈಗ ಎಷ್ಟು ವರ್ಷ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಫರೋಹನು, “ನಿನಗೆಷ್ಟು ವರ್ಷ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಫರೋಹನು - ನಿನಗೆಷ್ಟು ವರುಷಗಳು ಎಂದು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆಗ ಫರೋಹನು ಯಾಕೋಬನಿಗೆ, “ನಿನಗೆ ಎಷ್ಟು ವಯಸ್ಸಾಗಿದೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |