ಆದಿಕಾಂಡ 48:13 - ಕನ್ನಡ ಸಮಕಾಲಿಕ ಅನುವಾದ13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿಗೆ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ, ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ, ಅವರಿಬ್ಬರನ್ನೂ ತನ್ನ ತಂದೆಯ ಬಳಿ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ತರುವಾಯ ಜೋಸೆಫನು ಎಫ್ರಯಿಮನನ್ನು ತನ್ನ ಬಲಕ್ಕೆ ಯಕೋಬನ ಎಡಗೈಗೆದುರಾಗಿ ಮತ್ತು ಮನಸ್ಸೆಯನ್ನು ತನ್ನ ಎಡಕ್ಕೆ, ಯಕೋಬನ ಬಲಗೈಗೆದುರಾಗಿ, ತಂದೆಯ ಮುಂದೆ ನಿಲ್ಲಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ತರುವಾಯ ಯೋಸೇಫನು ತನ್ನ ಬಲಗಡೆಯಲ್ಲಿ ಇಸ್ರಾಯೇಲನ ಎಡಗೈಗೆ ಎದುರಾಗಿ ಎಫ್ರಾಯೀಮನನ್ನೂ ತನ್ನ ಎಡಗಡೆಯಲ್ಲಿ ಇಸ್ರಾಯೇಲನ ಬಲಗೈಗೆ ಎದುರಾಗಿ ಮನಸ್ಸೆಯನ್ನೂ ನಿಲ್ಲಿಸಿ ಅವರಿಬ್ಬರನ್ನೂ ತಂದೆಯ ಬಳಿಗೆ ಬರಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಯೋಸೇಫನು ಎಫ್ರಾಯೀಮನನ್ನು ತನ್ನ ಬಲಭಾಗದಲ್ಲಿಯೂ ಮನಸ್ಸೆಯನ್ನು ತನ್ನ ಎಡಭಾಗದಲ್ಲಿಯೂ ಕುಳ್ಳಿರಿಸಿದನು. (ಆದ್ದರಿಂದ ಎಫ್ರಾಯೀಮನು ಇಸ್ರೇಲನ ಎಡಭಾಗದಲ್ಲಿಯೂ ಮನಸ್ಸೆಯು ಬಲಭಾಗದಲ್ಲಿಯೂ ಇದ್ದರು.) ಅಧ್ಯಾಯವನ್ನು ನೋಡಿ |