ಆದಿಕಾಂಡ 48:2 - ಕನ್ನಡ ಸಮಕಾಲಿಕ ಅನುವಾದ2 ಯಾಕೋಬನಿಗೆ, “ನಿನ್ನ ಮಗ ಯೋಸೇಫನು ಬಂದಿದ್ದಾನೆ,” ಎಂದು ತಿಳಿಸಿದಾಗ, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 “ನಿನ್ನ ಮಗನಾದ ಯೋಸೇಫನು ನಿನ್ನ ಬಳಿಗೆ ಬಂದಿದ್ದಾನೆ” ಎಂದು ಯಾಕೋಬನಿಗೆ ತಿಳಿಸಲು, ಇಸ್ರಾಯೇಲನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಎದ್ದು ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ನಿಮ್ಮ ಮಗ ಜೋಸೆಫನು ಬಂದಿದ್ದಾನೆ,” ಎಂದು ಯಕೋಬನಿಗೆ ತಿಳಿಸಿದಾಗ ಅವನು ಚೇತರಿಸಿಕೊಂಡು ಹಾಸಿಗೆಯ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ನಿನ್ನ ಮಗನಾದ ಯೋಸೇಫನು ಬಂದನೆಂದು ಯಾಕೋಬನಿಗೆ ಒಬ್ಬನು ತಿಳಿಸಲು ಅವನು ಚೇತರಿಸಿಕೊಂಡು ಮಂಚದ ಮೇಲೆ ಕೂತುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೋಸೇಫನು ಬಂದಾಗ ಯಾರೋ ಒಬ್ಬನು ಇಸ್ರೇಲನಿಗೆ, “ನಿನ್ನ ಮಗನಾದ ಯೋಸೇಫನು ನಿನ್ನನ್ನು ನೋಡಲು ಬಂದಿದ್ದಾನೆ” ಎಂದು ಹೇಳಿದನು. ಆಗ ಅವನು ಬಹಳ ಬಲಹೀನನಾಗಿದ್ದರೂ ಕಷ್ಟಪಟ್ಟು ಹಾಸಿಗೆಯ ಮೇಲೆ ಕುಳಿತುಕೊಂಡನು. ಅಧ್ಯಾಯವನ್ನು ನೋಡಿ |