Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 49:17 - ಕನ್ನಡ ಸಮಕಾಲಿಕ ಅನುವಾದ

17 ದಾನನು ಮಾರ್ಗದಲ್ಲಿರುವ ಸರ್ಪವೂ ದಾರಿಯಲ್ಲಿರುವ ಹಾವೂ ಆಗಿರುವನು. ಕುದುರೆಯ ಹಿಮ್ಮಡಿಯನ್ನು ಕಚ್ಚಿದರೆ, ಹತ್ತಿದವನು ಬೋರಲು ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ದಾನನು ಮಾರ್ಗದ ಮಧ್ಯದಲ್ಲಿರುವ ವಿಷಸರ್ಪದಂತೆ ಇರುವನು ಅದು ಕುದುರೆಯ ಹಿಮ್ಮಡಿಯನ್ನು ಕಚ್ಚುವುದು. ಸವಾರನು ಕೆಳಗೆ ಅಂಗಾತವಾಗಿ ಬೀಳುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇರುವನವನು ದಾರಿಯಲ್ಲಿರುವ ವಿಷಸರ್ಪದಂತೆ, ಕುದುರೆಯ ಹಿಮ್ಮಡಿಕಚ್ಚಿ ರಾಹುತನನು ಕೆಡವುವ ಹಾವಿನಂತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ದಾನನು ದಾರಿಯಲ್ಲಿರುವ ಹಾವಿನಂತೆಯೂ ಮಾರ್ಗದಲ್ಲಿ ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಕೆಡಹುವ ವಿಷ ಸರ್ಪದಂತೆಯೂ ಆಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ದಾನನು ರಸ್ತೆಯ ಬಳಿಯಲ್ಲಿರುವ ಹಾವಿನಂತಿರುವನು.” ದಾರಿಯ ಸಮೀಪದಲ್ಲಿ ಮಲಗಿದ್ದು ಕುದುರೆಯ ಹಿಮ್ಮಡಿಯನ್ನು ಕಚ್ಚಿ ಸವಾರನನ್ನು ಬೀಳಿಸುವ ವಿಷಸರ್ಪದಂತಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 49:17
8 ತಿಳಿವುಗಳ ಹೋಲಿಕೆ  

ದಾನನವರಲ್ಲಿ 28,600 ಮಂದಿ ಯುದ್ಧ ನಿಪುಣರು.


“ದಾನನು ಇಸ್ರಾಯೇಲನ ಗೋತ್ರಗಳಲ್ಲಿ ಒಂದು ಗೋತ್ರವಾಗಿ ತನ್ನ ಜನರಿಗೆ ನ್ಯಾಯತೀರಿಸುವನು.


“ಯೆಹೋವ ದೇವರೇ, ನಿಮ್ಮ ವಿಮೋಚನೆಗಾಗಿ ಕಾಯುತ್ತಿದ್ದೇನೆ.


ಕೊನೆಗೆ ಅದು ಹಾವಿನಂತೆ ಕಚ್ಚುವುದು ಮತ್ತು ಸರ್ಪದಂತೆ ವಿಷವುಕ್ಕಿಸುವುದು.


ಹಾವಾಡಿಸುವುದರೊಳಗೆ ಹಾವು ಕಚ್ಚಿದರೆ, ಹಾವಾಡಿಗನಿಗೆ ಏನು ಪ್ರಯೋಜನ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು