ಆದಿಕಾಂಡ 5:25 - ಕನ್ನಡ ಸಮಕಾಲಿಕ ಅನುವಾದ25 ಮೆತೂಷೆಲಹನು ನೂರ ಎಂಬತ್ತೇಳು ವರ್ಷದವನಾಗಿದ್ದಾಗ, ಅವನಿಂದ ಲೆಮೆಕನು ಹುಟ್ಟಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಮೆತೂಷೆಲಹನು ನೂರ ಎಂಭತ್ತೇಳು ವರ್ಷದವನಾದಾಗ ಲೆಮೆಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಮೆತೂಷೆಲಹನು 187 ವರ್ಷದವನಾದಾಗ ಲೆಮೆಕನನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ಮೆತೂಷೆಲಹನು ನೂರ ಎಂಭತ್ತೇಳು ವರುಷದವನಾದಾಗ ಲೆಮೆಕನನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಮೆತೂಷೆಲಹನು 187 ವರ್ಷದವನಾದಾಗ ಲೆಮೆಕ ಎಂಬ ಮಗನನ್ನು ಪಡೆದನು. ಅಧ್ಯಾಯವನ್ನು ನೋಡಿ |