ಆದಿಕಾಂಡ 5:32 - ಕನ್ನಡ ಸಮಕಾಲಿಕ ಅನುವಾದ32 ನೋಹನು ಐನೂರು ವರ್ಷದವನಾಗಿದ್ದನು. ಆಗ ನೋಹನಿಂದ ಶೇಮ್, ಹಾಮ್, ಯೆಫೆತರು ಹುಟ್ಟಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನೋಹನು ಐನೂರು ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಗಂಡು ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನೋಹನು 500 ವರ್ಷದವನಾದಾಗ ಶೆಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನೋಹನು ಐನೂರು ವರುಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂರು ಮಂದಿ ಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನೋಹನು 500 ವರ್ಷದವನಾದಾಗ ಶೇಮ್, ಹಾಮ್, ಯೆಫೆತ್ ಎಂಬ ಮೂವರು ಗಂಡುಮಕ್ಕಳನ್ನು ಪಡೆದನು. ಅಧ್ಯಾಯವನ್ನು ನೋಡಿ |