ಆದಿಕಾಂಡ 50:1 - ಕನ್ನಡ ಸಮಕಾಲಿಕ ಅನುವಾದ1 ಆಗ ಯೋಸೇಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಅವನಿಗಾಗಿ ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಆಗ ಜೋಸೆಫನು ತನ್ನ ತಂದೆಯ ಶವದ ಮೇಲೆ ಬಿದ್ದು, ಕಣ್ಣೀರು ಇಡುತ್ತಾ, ಅವರಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಆಗ ಯೋಸೇಫನು ತನ್ನ ತಂದೆಯ ಮುಖದ ಮೇಲೆ ಬಿದ್ದು ಕಣ್ಣೀರು ಸುರಿಸುತ್ತಾ ಅವನಿಗೆ ಮುದ್ದಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಇಸ್ರೇಲನು ಸತ್ತಾಗ ಯೋಸೇಫನು ತುಂಬ ದುಃಖಿಸಿದನು. ಅವನು ತನ್ನ ತಂದೆಯನ್ನು ಅಪ್ಪಿಕೊಂಡು ಗೋಳಾಡಿ ಮುದ್ದಿಟ್ಟನು. ಅಧ್ಯಾಯವನ್ನು ನೋಡಿ |