Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:16 - ಕನ್ನಡ ಸಮಕಾಲಿಕ ಅನುವಾದ

16 ಅವರು ಒಬ್ಬ ಸೇವಕನನ್ನು ಕಳುಹಿಸಿ ಯೋಸೇಫನಿಗೆ, “ನಿನ್ನ ತಂದೆಯು ಮರಣ ಹೊಂದುವುದಕ್ಕಿಂತ ಮುಂಚೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಅವರು ಯೋಸೇಫನಿಗೆ, ನಿನ್ನ ತಂದೆಯು ಸಾಯುವುದಕ್ಕಿಂತ ಮೊದಲು ನಮಗೆ ಅಪ್ಪಣೆ ಮಾಡಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆದುದರಿಂದ ಜೋಸೆಫನಿಗೆ ಹೀಗೆಂದು ಹೇಳಿಕಳಿಸಿದರು: “ನಿನ್ನ ತಂದೆ ಸಾಯುವುದಕ್ಕೆ ಮುಂಚೆ ನಮಗೆ ಅಪ್ಪಣೆಮಾಡಿದ್ದೇನೆಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಿನ್ನ ತಂದೆಯು ಸಾಯುವದಕ್ಕಿಂತ ಮುಂಚೆ ನಮಗೆ ಅಪ್ಪಣೆಮಾಡಿದ್ದೇನಂದರೆ, ನೀವು ಯೋಸೇಫನಿಗೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದ್ದರಿಂದ ಸಹೋದರರು ಯೋಸೇಫನಿಗೆ ಈ ಸಂದೇಶವನ್ನು ಕಳುಹಿಸಿದರು: “ನಿನ್ನ ತಂದೆ ಸಾಯುವ ಮೊದಲು ನಮಗೆ ಆಜ್ಞಾಪಿಸಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:16
3 ತಿಳಿವುಗಳ ಹೋಲಿಕೆ  

ಖಂಡಿತವಾಗಿಯೂ ಮನುಷ್ಯನ ಭಯವು ಒಂದು ಉರುಲಾಗಿರುವುದು; ಯೆಹೋವ ದೇವರಲ್ಲಿ ಭರವಸವಿಡುವವನು, ಸಂರಕ್ಷಣೆ ಹೊಂದುವನು.


ತಮ್ಮ ತಂದೆ ಸತ್ತು ಹೋದ ಮೇಲೆ ಯೋಸೇಫನ ಸಹೋದರರು, “ಒಂದು ವೇಳೆ ಯೋಸೇಫನು ನಮ್ಮನ್ನು ಹಗೆಮಾಡಿ, ನಾವು ಅವನಿಗೆ ಮಾಡಿದ್ದ ಎಲ್ಲಾ ಕೇಡಿಗಾಗಿ ನಿಶ್ಚಯವಾಗಿ ಪ್ರತೀಕಾರಮಾಡಬಹುದು,” ಎಂದುಕೊಂಡು,


‘ನಿನ್ನ ಸಹೋದರರ ಅಪರಾಧವನ್ನೂ ಅವರ ಪಾಪವನ್ನೂ ಮನ್ನಿಸು,’ ಎಂಬುದಾಗಿ ಯೋಸೇಫನಿಗೆ ಹೇಳಿರಿ, ಎಂದು ತಿಳಿಸಿದ್ದಾನೆ. ಹೀಗಿರುವುದರಿಂದ ನಿನ್ನ ತಂದೆಯ ದೇವರ ದಾಸರಾದ ನಾವು ಮಾಡಿದ ಅಪರಾಧವನ್ನು ದಯಮಾಡಿ ಕ್ಷಮಿಸು,” ಎಂದು ತಿಳಿಸಿದರು. ಈ ಸಂದೇಶ ಅವನಿಗೆ ಬಂದಾಗ, ಅವನು ಅತ್ತನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು