Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 50:22 - ಕನ್ನಡ ಸಮಕಾಲಿಕ ಅನುವಾದ

22 ಹೀಗೆ ಯೋಸೇಫನೂ, ಅವನ ತಂದೆಯ ಮನೆಯವರೂ ಸಹಿತವಾಗಿ ಈಜಿಪ್ಟಿನಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಹೀಗೆ ಯೋಸೇಫನು, ಅವನ ತಂದೆಯ ಮನೆಯವರೂ ಐಗುಪ್ತ ದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರ್ಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಜೋಸೆಫನೂ ಅವನ ತಂದೆಯ ಕುಟುಂಬದವರೂ ಈಜಿಪ್ಟಿನಲ್ಲಿ ವಾಸಮಾಡುತ್ತಾ ಬಂದರು. ಜೋಸೆಫನು ನೂರಹತ್ತು ವರ್ಷ ಬದುಕಿದ್ದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಹೀಗೆ ಯೋಸೇಫನೂ ಅವನ ತಂದೆಯ ಮನೆಯವರೂ ಐಗುಪ್ತದೇಶದಲ್ಲಿ ವಾಸಮಾಡಿದರು. ಯೋಸೇಫನು ನೂರಹತ್ತು ವರುಷ ಬದುಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋಸೇಫನು ತನ್ನ ತಂದೆಯ ಕುಟುಂಬದವರೊಂದಿಗೆ ಈಜಿಪ್ಟಿನಲ್ಲೇ ವಾಸವಾಗಿದ್ದನು. ಯೋಸೇಫನು ತನ್ನ ನೂರಹತ್ತನೆಯ ವರ್ಷದಲ್ಲಿ ತೀರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 50:22
5 ತಿಳಿವುಗಳ ಹೋಲಿಕೆ  

ಹೀಗಿರುವುದರಿಂದ ನೀವು ಭಯಪಡಬೇಡಿರಿ. ನಾನು ನಿಮ್ಮನ್ನೂ, ನಿಮ್ಮ ಮಕ್ಕಳನ್ನೂ ಸಂರಕ್ಷಿಸುತ್ತೇನೆ,” ಎಂದು ಹೇಳಿ, ಅವರನ್ನು ಸಂತೈಸಿ, ದಯೆಯಿಂದ ಮಾತನಾಡಿದನು.


ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು.


ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು.


ಯಾಕೋಬನ ವಂಶಜರು ಒಟ್ಟು ಎಪ್ಪತ್ತು ಮಂದಿ ಆದರೆ ಯೋಸೇಫನು ಮೊದಲೇ ಈಜಿಪ್ಟಿನಲ್ಲಿದ್ದನು.


ಇವುಗಳಾದ ತರುವಾಯ ನೂನನ ಮಗ ಯೆಹೋಶುವನೆಂಬ ಯೆಹೋವ ದೇವರ ಸೇವಕನು ನೂರಹತ್ತು ವರುಷ ವಯಸ್ಸಿನವನಾಗಿ ಮರಣಹೊಂದಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು