ಆದಿಕಾಂಡ 50:23 - ಕನ್ನಡ ಸಮಕಾಲಿಕ ಅನುವಾದ23 ಯೋಸೇಫನು ಎಫ್ರಾಯೀಮನ ಮರಿಮೊಮ್ಮಕ್ಕಳನ್ನೂ ಕಂಡನು. ಮನಸ್ಸೆಯ ಮಗ ಮಾಕೀರನ ಮಕ್ಕಳೂ ಸಹ ಯೋಸೇಫನ ತೊಡೆಯ ಮೇಲೆಯೇ ಬೆಳೆದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ಅಂದರೆ ಮೂರನೇ ತಲೆಮಾರಿನವರೆಗೂ ನೋಡಿದನು. ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಅವರೂ ಯೋಸೇಫನ ಮಡಿಲಿನಲ್ಲಿಯೇ ಬೆಳೆದರು. ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ಎಫ್ರಯಿಮನ ಮಕ್ಕಳ ಮೊಮ್ಮಕ್ಕಳನ್ನೂ ನೋಡಿದನು. ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಜೋಸೆಫನು ಅವರನ್ನೂ ತನ್ನ ಮಡಲಿಗೆ ಬರಮಾಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ನೋಡಿದನು; ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಯೋಸೇಫನು ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ಯೋಸೇಫನು ಜೀವದಿಂದಿದ್ದ ಕಾಲದಲ್ಲಿ, ಎಫ್ರಾಯೀಮನು ಮಕ್ಕಳನ್ನೂ ಮೊಮ್ಮಕ್ಕಳನ್ನೂ ಪಡೆದನು. ಅವನ ಮಗನಾದ ಮನಸ್ಸೆಗೆ ಮಾಕೀರನೆಂಬ ಗಂಡುಮಗನು ಹುಟ್ಟಿದನು. ಯೋಸೇಫನು ಮಾಕೀರನ ಮಕ್ಕಳನ್ನೂ ನೋಡಿದನು. ಅಧ್ಯಾಯವನ್ನು ನೋಡಿ |