ಆದಿಕಾಂಡ 50:26 - ಕನ್ನಡ ಸಮಕಾಲಿಕ ಅನುವಾದ26 ಯೋಸೇಫನು ನೂರಹತ್ತು ವರ್ಷದವನಾಗಿ ಈಜಿಪ್ಟ್ ದೇಶದಲ್ಲಿ ಸತ್ತನು. ಅವರು ಅವನಿಗೆ ಸುಗಂಧದ್ರವ್ಯವನ್ನು ಹಾಕಿ, ಈಜಿಪ್ಟಿನಲ್ಲಿ ಪೆಟ್ಟಿಗೆಯೊಳಗೆ ಇಟ್ಟರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಯೋಸೇಫನು ನೂರಹತ್ತು ವರ್ಷದವನಾಗಿ ಪ್ರಾಣ ಬಿಟ್ಟನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತ ದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಜೋಸೆಫನು ಈಜಿಪ್ಟ್ ದೇಶದಲ್ಲಿ ತನ್ನ ನೂರಹತ್ತನೇ ವರ್ಷದಲ್ಲಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ಲೇಪಿಸಿ, ಅದನ್ನು ಒಂದು ಪೆಟ್ಟಿಗೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಯೋಸೇಫನು ನೂರಹತ್ತು ವರುಷದವನಾಗಿ ಸತ್ತನು. ಅವನ ಶವಕ್ಕೆ ಸುಗಂಧದ್ರವ್ಯಗಳನ್ನು ತುಂಬಿ ಐಗುಪ್ತದೇಶದೊಳಗೆ ಅದನ್ನು ಪೆಟ್ಟಿಗೆಯಲ್ಲಿ ಇರಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಯೋಸೇಫನು ತನ್ನ ನೂರಹತ್ತನೆ ವರ್ಷದಲ್ಲಿ ತೀರಿಕೊಂಡನು. ಈಜಿಪ್ಟಿನಲ್ಲಿ ವೈದ್ಯರು ಅವನ ಶರೀರವನ್ನು ಸಮಾಧಿಗೆ ಸಿದ್ಧಪಡಿಸಿ ಶವಪೆಟ್ಟಿಗೆಯಲ್ಲಿಟ್ಟರು. ಅಧ್ಯಾಯವನ್ನು ನೋಡಿ |