ಆದಿಕಾಂಡ 50:7 - ಕನ್ನಡ ಸಮಕಾಲಿಕ ಅನುವಾದ7 ಹೀಗೆ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅರಮನೆಯ ಹಿರಿಯರೆಲ್ಲರೂ ಈಜಿಪ್ಟ್ ದೇಶದ ಮುಖ್ಯಸ್ಥರೆಲ್ಲರೂ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಯೋಸೇಫನು ತಂದೆಗೆ ಸಮಾಧಿ ಮಾಡುವುದಕ್ಕೆ ಹೊರಟಾಗ ಅವನ ಜೊತೆಯಲ್ಲಿ ಫರೋಹನ ಸೇವಕರೆಲ್ಲರೂ, ಅರಮನೆಯ ಮುಖಂಡರೆಲ್ಲರೂ, ಐಗುಪ್ತ ದೇಶದ ಮುಖ್ಯಸ್ಥರೆಲ್ಲರೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಜೋಸೆಫನು ತಂದೆಯನ್ನು ಸಮಾಧಿಮಾಡಲು ಹೊರಟುಹೋದಾಗ, ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರು, ಅರಮನೆಯ ಮುಖಂಡರು, ಈಜಿಪ್ಟಿನ ಮುಖ್ಯಸ್ಥರೆಲ್ಲರು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಯೋಸೇಫನು ತಂದೆಗೆ ಸಮಾಧಿಮಾಡುವದಕ್ಕೆ ಹೊರಟುಹೋದಾಗ ಅವನ ಜೊತೆಯಲ್ಲಿ ಫರೋಹನ ಪರಿವಾರದವರೆಲ್ಲರೂ ಅರಮನೆಯ ಮುಖಂಡರೆಲ್ಲರೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಆದ್ದರಿಂದ ಯೋಸೇಫನು ತನ್ನ ತಂದೆಯನ್ನು ಸಮಾಧಿಮಾಡಲು ಹೋದನು. ಫರೋಹನ ಎಲ್ಲಾ ಅಧಿಕಾರಿಗಳು ಯೋಸೇಫನೊಂದಿಗೆ ಹೋದರು. ಫರೋಹನ ನಾಯಕರು ಮತ್ತು ಈಜಿಪ್ಟಿನ ಎಲ್ಲಾ ಹಿರಿಯರು ಯೋಸೇಫನೊಂದಿಗೆ ಹೋದರು. ಅಧ್ಯಾಯವನ್ನು ನೋಡಿ |