ಆದಿಕಾಂಡ 6:12 - ಕನ್ನಡ ಸಮಕಾಲಿಕ ಅನುವಾದ12 ದೇವರು ಭೂಮಿಯನ್ನು ನೋಡಲಾಗಿ ಅದು ಕೆಟ್ಟುಹೋಗಿತ್ತು, ಮನುಷ್ಯರೆಲ್ಲರೂ ಭೂಮಿಯ ಮೇಲೆ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದೇವರು ಭೂಮಿಯನ್ನು ನೋಡಿದಾಗ ಅದು ಕೆಟ್ಟುಹೋಗಿ ಕಲುಷಿತಗೊಂಡಿತ್ತು. ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಭೂನಿವಾಸಿಗಳೆಲ್ಲರು ತಮ್ಮ ನಡತೆಯನ್ನು ಕೆಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದೇವರು ಲೋಕವನ್ನು ನೋಡಿದಾಗ ಅದು ಕೆಟ್ಟುಹೋಗಿತ್ತು; ಭೂನಿವಾಸಿಗಳೆಲ್ಲರೂ ತಮ್ಮ ನಡವಳಿಕೆಯನ್ನು ಕೆಡಿಸಿಕೊಂಡಿದ್ದರು. ಅಧ್ಯಾಯವನ್ನು ನೋಡಿ |