Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 6:19 - ಕನ್ನಡ ಸಮಕಾಲಿಕ ಅನುವಾದ

19 ಜೀವಿಗಳ ಪ್ರತಿಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು; ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಜೀವಂತವಾಗಿ ಉಳಿಸಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಇದಲ್ಲದೆ ಜೀವಿಗಳ ಪ್ರತಿ ಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ, ನಿನ್ನೊಂದಿಗೆ ಉಳಿಸಿ ಕಾಪಾಡಿಕೊಳ್ಳಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅಲ್ಲದೆ, ನಿನ್ನೊಡನೆ ಬದುಕಿಸಲು ಜೀವಿಗಳ ಪ್ರತಿಯೊಂದು ಜಾತಿಯಲ್ಲೂ ಒಂದು ಗಂಡು, ಒಂದು ಹೆಣ್ಣು ಹೀಗೆ ಒಂದೊಂದು ಜೊತೆಯನ್ನು ನಾವೆಯಲ್ಲಿ ಸೇರಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಇದಲ್ಲದೆ ಜೀವಿಗಳ ಪ್ರತಿಜಾತಿಯಲ್ಲಿಯೂ ಒಂದು ಗಂಡು ಒಂದು ಹೆಣ್ಣು ಹೀಗೆ ಎರಡೆರಡನ್ನು ನಾವೆಯಲ್ಲಿ ಸೇರಿಸಿ ನಿನ್ನೊಂದಿಗೆ ಉಳಿಸಿ ಕಾಪಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಇದಲ್ಲದೆ, ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯಲ್ಲಿ ಒಂದು ಗಂಡನ್ನೂ ಒಂದು ಹೆಣ್ಣನ್ನೂ ನಾವೆಯೊಳಗೆ ಸೇರಿಸಿಕೊ. ನಿನ್ನೊಡನೆ ಅವುಗಳನ್ನು ಜೀವದಿಂದುಳಿಸಿ ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 6:19
6 ತಿಳಿವುಗಳ ಹೋಲಿಕೆ  

ನಿಮ್ಮ ನೀತಿಯು ದೊಡ್ಡ ಪರ್ವತಗಳ ಹಾಗಿದೆ; ನಿಮ್ಮ ನ್ಯಾಯತೀರ್ಪುಗಳು ಮಹಾ ಅಗಾಧವೇ. ಯೆಹೋವ ದೇವರೇ, ನೀವು ಮನುಷ್ಯರನ್ನೂ ಮೃಗಗಳನ್ನೂ ಸಂರಕ್ಷಿಸುತ್ತೀರಿ.


ನಿನ್ನ ಬಳಿಯಲ್ಲಿರುವ ಪಕ್ಷಿ, ಪಶು, ಕ್ರಿಮಿ, ಮುಂತಾದ ಎಲ್ಲಾ ಜೀವಿಗಳನ್ನು ಹೊರಗೆ ತೆಗೆದುಕೊಂಡು ಬಾ. ಅವುಗಳಿಗೆ ಭೂಮಿಯ ಮೇಲೆ ಬಹು ಸಂತಾನವಾಗಲಿ, ಅವು ಅಭಿವೃದ್ಧಿಯಾಗಿ ಹೆಚ್ಚಲಿ,” ಎಂದು ಹೇಳಿದರು.


ಇದಲ್ಲದೆ ತಮ್ಮ ತಮ್ಮ ಜಾತಿಗನುಸಾರವಾಗಿ ಎಲ್ಲಾ ಕಾಡು ಮೃಗಗಳೂ ಎಲ್ಲಾ ಪಶುಗಳೂ ನೆಲದ ಮೇಲೆ ಹರಿದಾಡುವ ಎಲ್ಲಾ ಜೀವಿಗಳೂ ಎಲ್ಲಾ ಪಕ್ಷಿಗಳೂ ಎಲ್ಲಾ ವಿಧವಾದ ರೆಕ್ಕೆಯಿರುವ ಜೀವಿಗಳೂ ಪ್ರವೇಶಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು