ಆದಿಕಾಂಡ 7:17 - ಕನ್ನಡ ಸಮಕಾಲಿಕ ಅನುವಾದ17 ನಲವತ್ತು ದಿನ ಭೂಮಿಯ ಮೇಲೆ ಪ್ರಳಯವು ಬಂದು, ನೀರು ಹೆಚ್ಚಿ ನಾವೆಯನ್ನು ಮೇಲಕ್ಕೆ ಎತ್ತಲು ಅದು ಭೂಮಿಯಿಂದ ತೇಲಾಡಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಜಲಪ್ರಳಯವು ನಲ್ವತ್ತು ದಿನ ಭೂಮಿಯ ಮೇಲೆ ಬಂದು ನೀರು ಹೆಚ್ಚುತ್ತಾ ನಾವೆಯನ್ನು ಮೇಲಕ್ಕೆ ಎತ್ತಲು ಅದು ನೀರಿನ ಮೇಲೆ ತೇಲಾಡಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಜಲಪ್ರಳಯಡ ಮಳೆ ನಲವತ್ತು ದಿನ ಭೂಮಿಯ ಮೇಲೆ ಒಂದೇ ಸಮನೆ ಸುರಿಯಿತು. ನೀರು ಹೆಚ್ಚುತ್ತಾ ನಾವೆಯನ್ನು ಮೇಲೆತ್ತಲು ಅದು ನೀರಿನ ಮೇಲೆ ತೇಲತೊಡಗಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಜಲಪ್ರಳಯವು ನಾಲ್ವತ್ತು ದಿನ ಭೂವಿುಯ ಮೇಲೆ ಇದ್ದು ನೀರು ಹೆಚ್ಚುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲಾಡಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಭೂಮಿಯ ಮೇಲೆ ಜಲಪ್ರಳಯವು ನಲವತ್ತು ದಿನಗಳವರೆಗೆ ಇತ್ತು. ನೀರು ಮೇಲೇರುತ್ತಾ ನಾವೆಯನ್ನು ಎತ್ತಲು ಅದು ನೀರಿನ ಮೇಲೆ ತೇಲತೊಡಗಿತು. ಅಧ್ಯಾಯವನ್ನು ನೋಡಿ |