Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 7:19 - ಕನ್ನಡ ಸಮಕಾಲಿಕ ಅನುವಾದ

19 ಭೂಮಿಯ ಮೇಲೆ ನೀರು ಅಧಿಕವಾಗಿ ಪ್ರಬಲವಾದದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನೀರು ಭೂಮಿಯ ಮೇಲೆ ಅತ್ಯಧಿಕವಾಗಿ ಪ್ರಬಲವಾಗಿದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅದು ಇನ್ನೂ ಎಷ್ಟು ಅಧಿಕವಾಯಿತು ಎಂದರೆ, ಆಕಾಶದ ಕೆಳಗಿರುವ ಗುಡ್ಡಬೆಟ್ಟಗಳೆಲ್ಲ ಮುಚ್ಚಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನೀರು ಭೂವಿುಯ ಮೇಲೆ ಅತ್ಯಧಿಕವಾಗಿ ಪ್ರಬಲವಾದ್ದರಿಂದ ಆಕಾಶಮಂಡಲದ ಕೆಳಗಿರುವ ಎಲ್ಲಾ ದೊಡ್ಡ ಬೆಟ್ಟಗಳೂ ಮುಚ್ಚಿಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀರು ಬಹಳವಾಗಿ ಹೆಚ್ಚಿದ್ದರಿಂದ, ಎತ್ತರವಾದ ಬೆಟ್ಟಗಳು ಸಹ ನೀರಿನಿಂದ ಮುಚ್ಚಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 7:19
7 ತಿಳಿವುಗಳ ಹೋಲಿಕೆ  

ಈ ಜಲದಿಂದ ಆ ಸಮಯದಲ್ಲಿ ಜಗತ್ತು ಪ್ರಳಯದಲ್ಲಿ ನಾಶವಾಯಿತು.


ನಿಶ್ಚಯವಾಗಿ ಗುಡ್ಡಗಳಿಂದಲೂ, ಬೆಟ್ಟಗಳ ಸಮೂಹದಿಂದಲೂ ನಮಗೆ ಮೋಸವಾಗಿದೆ. ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಯೆಹೋವ ದೇವರಲ್ಲಿಯೇ ಇದೆ.


ದೇವರು ಮಳೆಯನ್ನು ತಡೆಹಿಡಿಯುತ್ತಾರೆ, ಭೂಮಿ ಒಣಗುತ್ತದೆ; ದೇವರು ನೀರನ್ನು ಬಿಟ್ಟರೆ, ಭೂಮಿಯನ್ನು ಹಾಳುಮಾಡುತ್ತದೆ.


ನೀರು ಪ್ರಬಲವಾಗಿ ಭೂಮಿಯ ಮೇಲೆ ಹೆಚ್ಚಿದಾಗ ನಾವೆಯು ನೀರಿನ ಮೇಲೆ ಚಲಿಸಿತು.


ನೀರು ಬೆಟ್ಟವನ್ನು ಮುಚ್ಚಿ ಅವುಗಳ ಮೇಲೆ ಸುಮಾರು ಏಳು ಮೀಟರಷ್ಟು ಏರಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು