ಆದಿಕಾಂಡ 7:21 - ಕನ್ನಡ ಸಮಕಾಲಿಕ ಅನುವಾದ21 ಪಕ್ಷಿಗಳು, ಪಶುಗಳು, ಕಾಡುಮೃಗಗಳು, ನೆಲದ ಮೇಲೆ ಚಲಿಸುವ ಸಕಲ ಪ್ರಾಣಿಗಳು ಮತ್ತು ಮನುಷ್ಯರು ನಾಶವಾದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಪಶು, ಪಕ್ಷಿ, ಮೃಗ, ಕ್ರಿಮಿಕೀಟಗಳು ಮನುಷ್ಯರ ಸಹಿತವಾಗಿ ಭೂಮಿಯ ಮೇಲೆ ಚಲಿಸುವ ಸಕಲ ಭೂಜಂತುಗಳೆಲ್ಲವೂ ನಾಶವಾದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಈ ಕಾರಣ ಭೂಮಿಯ ಮೇಲೆ ಸಂಚರಿಸುತ್ತಿದ್ದ ಎಲ್ಲ ಪ್ರಾಣಿಗಳು, ಕಾಡುಮೃಗಗಳು, ಸಾಕುಪ್ರಾಣಿಗಳು, ಕ್ರಿಮಿಕೀಟಗಳು, ಮನುಷ್ಯರು ಸಹಿತವಾಗಿ ನಾಶವಾದುವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)21 ಪಶುಪಕ್ಷಿ ಮೃಗಕ್ರಿವಿುಗಳು ಮನುಷ್ಯರು ಸಹಿತವಾಗಿ ಭೂವಿುಯ ಮೇಲೆ ಸಂಚರಿಸುವ ಸಕಲ ಪ್ರಾಣಿಗಳೂ ಲಯವಾದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21-22 ಭೂಮಿಯ ಮೇಲಿದ್ದ ಪ್ರತಿಯೊಂದು ಜೀವಿಯು ಸತ್ತುಹೋಯಿತು. ಎಲ್ಲಾ ಪುರುಷರು ಮತ್ತು ಸ್ತ್ರೀಯರು ಸತ್ತುಹೋದರು. ಎಲ್ಲಾ ಪಕ್ಷಿಗಳು, ಪಶುಗಳು, ಪ್ರಾಣಿಗಳು ಮತ್ತು ಪ್ರತಿಯೊಂದು ಬಗೆಯ ಕ್ರಿಮಿಗಳು ಸತ್ತುಹೋದವು. ಅಧ್ಯಾಯವನ್ನು ನೋಡಿ |