ಆದಿಕಾಂಡ 7:24 - ಕನ್ನಡ ಸಮಕಾಲಿಕ ಅನುವಾದ24 ಜಲವು ಭೂಮಿಯ ಮೇಲೆ ನೂರೈವತ್ತು ದಿನ ಮುಂದುವರೆಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನ ಪ್ರಬಲವಾಗಿ ನಿಂತಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಪ್ರಳಯದ ನೀರು ಭೂಮಿಯ ಮೇಲೆ ನೂರೈವತ್ತು ದಿನಗಳವರೆಗೂ ಪ್ರಬಲವಾಗಿಯೇ ಇತ್ತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಪ್ರಳಯದ ನೀರು ಭೂವಿುಯ ಮೇಲೆ ನೂರೈವತ್ತು ದಿನ ಪ್ರಬಲವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ನೂರೈವತ್ತು ದಿನಗಳವರೆಗೆ ನೀರು ಭೂಮಿಯನ್ನು ಆವರಿಸಿಕೊಂಡಿತ್ತು. ಅಧ್ಯಾಯವನ್ನು ನೋಡಿ |