ಆದಿಕಾಂಡ 7:8 - ಕನ್ನಡ ಸಮಕಾಲಿಕ ಅನುವಾದ8 ಶುದ್ಧ ಪ್ರಾಣಿಗಳಲ್ಲಿಯೂ, ಅಶುದ್ಧ ಪ್ರಾಣಿಗಳಲ್ಲಿ, ಪಕ್ಷಿಗಳಲ್ಲಿ ಮತ್ತು ನೆಲದ ಮೇಲೆ ಹರಿದಾಡುವ ಜೀವಿಗಳೆಲ್ಲವೂ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧ, ಅಶುದ್ಧ, ಪಶು ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದೇವರ ಆಜ್ಞಾನುಸಾರ ಶುದ್ಧಾಶುದ್ಧ ಪ್ರಾಣಿಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿಮಿಕೀಟಗಳಲ್ಲಿಯೂ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದೇವರು ನೋಹನಿಗೆ ಅಪ್ಪಣೆಕೊಟ್ಟಂತೆ ಶುದ್ಧಾಶುದ್ಧ ಪಶುಗಳಲ್ಲಿಯೂ ಪಕ್ಷಿಗಳಲ್ಲಿಯೂ ಕ್ರಿವಿುಕೀಟಗಳಲ್ಲಿಯೂ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಲ್ಲಾ ಶುದ್ಧಪ್ರಾಣಿಗಳು, ಭೂಮಿಯ ಮೇಲಿರುವ ಇತರ ಎಲ್ಲಾ ಪ್ರಾಣಿಗಳು, ಪಕ್ಷಿಗಳು ಮತ್ತು ಭೂಮಿಯ ಮೇಲೆ ಹರಿದಾಡುವ ಪ್ರತಿಯೊಂದೂ ಅಧ್ಯಾಯವನ್ನು ನೋಡಿ |