ಆದಿಕಾಂಡ 8:11 - ಕನ್ನಡ ಸಮಕಾಲಿಕ ಅನುವಾದ11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರುಗಿ ಬರಲು, ಅದರ ಬಾಯಿಯಲ್ಲಿ ಓಲಿವ್ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದಿದೆಯೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ಹಿಂತಿರುಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೆ ಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂಮಿಯ ಮೇಲಿಂದ ಇಳಿದು ಹೋಯಿತೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸಂಜೆ ವೇಳೆಗೆ ಆ ಪಾರಿವಾಳ ಅವನ ಬಳಿಗೆ ಮರಳಿತು; ಆಗ ಇಗೋ! ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರಿತ್ತು. ಇದನ್ನು ನೋಡಿ ನೋಹನು ಭೂಮಿಯ ಮೇಲಿಂದ ನೀರು ಇಳಿದುಹೋಗಿದೆಯೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸಂಜೆಯಲ್ಲಿ ಆ ಪಾರಿವಾಳವು ಅವನ ಬಳಿಗೆ ತಿರಿಗಿ ಬರಲು, ಆಹಾ, ಅದರ ಬಾಯಲ್ಲಿ ಎಣ್ಣೇಮರದ ಹೊಸ ಚಿಗುರು ಇತ್ತು. ನೋಹನು ಅದನ್ನು ನೋಡಿ ನೀರು ಭೂವಿುಯ ಮೇಲಿಂದ ಹರಿದು ಇಳಿದು ಹೋಯಿತು ಎಂದು ತಿಳುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಸಾಯಂಕಾಲವೂ ಪಾರಿವಾಳ ನೋಹನ ಬಳಿಗೆ ಹಿಂತಿರುಗಿ ಬಂತು. ಅದರ ಕೊಕ್ಕಿನಲ್ಲಿ ಆಲೀವ್ ಮರದ ಎಲೆಯಿತ್ತು. ಇದರಿಂದ, ಭೂಮಿಯಲ್ಲಿ ಒಣನೆಲವಿದೆಯೆಂದು ನೋಹನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |