ಆದಿಕಾಂಡ 8:19 - ಕನ್ನಡ ಸಮಕಾಲಿಕ ಅನುವಾದ19 ಎಲ್ಲಾ ಮೃಗಗಳೂ ಎಲ್ಲಾ ಕ್ರಿಮಿಗಳೂ ಎಲ್ಲಾ ಪಕ್ಷಿಗಳೂ ಭೂಮಿಯಲ್ಲಿ ಹರಿದಾಡುವ ಎಲ್ಲವೂ ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯೊಳಗಿಂದ ಹೊರಗೆ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಎಲ್ಲಾ ಮೃಗಗಳು, ಪಶು ಪಕ್ಷಿಗಳು, ಕ್ರಿಮಿಕೀಟಗಳ ಸಹಿತವಾಗಿ ತಮ್ಮತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಪ್ರಾಣಿ, ಪಶು, ಪಕ್ಷಿ, ಕ್ರಿಮಿ ಇವುಗಳೆಲ್ಲವೂ ತಮ್ಮ ತಮ್ಮ ಜಾತಿಗನುಸಾರ ನಾವೆಯಿಂದ ಹೊರಗೆ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಮೃಗ ಪಶುಪಕ್ಷಿಕ್ರಿವಿುಗಳೆಲ್ಲವು ತಮ್ಮ ತಮ್ಮ ಜಾತಿಗನುಸಾರವಾಗಿ ನಾವೆಯಿಂದ ಹೊರಗೆ ಬಂದವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಎಲ್ಲಾ ಪ್ರಾಣಿಗಳು, ಪಕ್ಷಿಗಳು, ಹರಿದಾಡುವ ಜೀವಿಗಳು ನಾವೆಯಿಂದ ಹೊರಬಂದವು. ಅಧ್ಯಾಯವನ್ನು ನೋಡಿ |