Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:5 - ಕನ್ನಡ ಸಮಕಾಲಿಕ ಅನುವಾದ

5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂತು, ಹತ್ತನೆಯ ತಿಂಗಳಿನ ಮೊದಲಿನ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆಯಾಗುತ್ತಾ ಬಂದಿತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಿಸಲಾರಂಭಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹತ್ತನೆಯ ತಿಂಗಳಿನವರೆಗೂ ನೀರು ಕ್ರಮೇಣ ಕಡಿಮೆಯಾಗುತ್ತ ಬಂದು ಹತ್ತನೆಯ ತಿಂಗಳಿನ ಮೊದಲನೆಯ ದಿನ ಬೆಟ್ಟಗಳ ಶಿಖರಗಳು ಕಾಣಿಸಿಕೊಂಡವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಹತ್ತನೆಯ ತಿಂಗಳಿನವರೆಗೂ ನೀರು ಕಡಿಮೆ ಕಡಿಮೆಯಾಗುತ್ತಾ ಬಂತು. ಹತ್ತನೆಯ ತಿಂಗಳಿನ ಮೊದಲನೆಯ ದಿನದಲ್ಲಿ ಬೆಟ್ಟಗಳ ಶಿಖರಗಳು ಕಾಣಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀರು ಕಡಿಮೆಯಾಗತೊಡಗಿದ್ದರಿಂದ ಹತ್ತನೆಯ ತಿಂಗಳ ಮೊದಲನೆಯ ದಿನದಲ್ಲಿ ಬೆಟ್ಟದ ತುದಿಗಳು ಕಾಣತೊಡಗಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:5
4 ತಿಳಿವುಗಳ ಹೋಲಿಕೆ  

ನೋಹನ ಜೀವನದ ಆರುನೂರು ವರ್ಷದ ಎರಡನೆಯ ತಿಂಗಳಿನ ಹದಿನೇಳನೆಯ ದಿವಸದಲ್ಲಿಯೇ ಮಹಾಸಾಗರದ ಸೆಲೆಗಳು ಒಡೆದವು. ಆಕಾಶದ ಪ್ರವಾಹದ ದ್ವಾರಗಳು ತೆರೆದವು.


ಹೀಗೆ ನೀರು ಭೂಮಿಯ ಮೇಲಿನಿಂದ ಕ್ರಮವಾಗಿ ಇಳಿಯಿತು. ನೀರು ನೂರೈವತ್ತು ದಿನಗಳ ಅಂತ್ಯದಲ್ಲಿ ಕಡಿಮೆಯಾಯಿತು.


ಏಳನೆಯ ತಿಂಗಳಿನ ಹದಿನೇಳನೆಯ ದಿನದಲ್ಲಿ ನಾವೆಯು ಅರಾರಾಟ್ ಬೆಟ್ಟಗಳ ಮೇಲೆ ನಿಂತಿತು.


ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು