ಆದಿಕಾಂಡ 8:6 - ಕನ್ನಡ ಸಮಕಾಲಿಕ ಅನುವಾದ6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ನಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ನಲವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ಕಾಗೆಯೊಂದನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ನಾಲ್ವತ್ತು ದಿನಗಳಾದ ಮೇಲೆ ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ್ದ ನಾವೆಯ ಕಿಟಕಿಯನ್ನು ತೆರೆದು ನೋಡಿದನು. ಅಧ್ಯಾಯವನ್ನು ನೋಡಿ |