Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 8:7 - ಕನ್ನಡ ಸಮಕಾಲಿಕ ಅನುವಾದ

7 ಅವನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು, ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಭೂಮಿಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಅದು ಭೂಮಿಯ ಮೇಲಿದ್ದ ನೀರು ಒಣಗುವ ತನಕ ಹೋಗುತ್ತಾ ಬರುತ್ತಾ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಭೂವಿುಯ ಮೇಲಿದ್ದ ನೀರು ಒಣಗುವ ತನಕ ಆ ಕಾಗೆ ಹೋಗುತ್ತಾ ಬರುತ್ತಾ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೋಹನು ಒಂದು ಕಾಗೆಯನ್ನು ಹೊರಕ್ಕೆ ಬಿಟ್ಟನು. ಭೂಮಿಯ ಮೇಲಿನ ನೀರು ಒಣಗುವ ವರೆಗೆ ಆ ಕಾಗೆಯು ಸ್ಥಳದಿಂದ ಸ್ಥಳಕ್ಕೆ ಹಾರಾಡುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 8:7
7 ತಿಳಿವುಗಳ ಹೋಲಿಕೆ  

ದೇವರು ಪಶುಗಳಿಗೂ, ಕೂಗುವ ಕಾಗೆ ಮರಿಗಳಿಗೂ ಆಹಾರ ಕೊಡುತ್ತಾರೆ.


ಹಸಿದ ಕಾಗೆ ಮರಿಗಳು ಆಹಾರ ಇಲ್ಲದೆ ಅಲೆದು, ದೇವರಿಗೆ ಮೊರೆ ಇಡುವಾಗ, ತಾಯಿ ಕಾಗೆಗೆ ಆಹಾರವನ್ನು ಒದಗಿಸುವವರು ಯಾರು?


ಕಾಗೆಗಳು ಅವನಿಗೆ ಉದಯಕಾಲದಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ, ಸಂಜೆಯಲ್ಲಿ ರೊಟ್ಟಿಯನ್ನೂ, ಮಾಂಸವನ್ನೂ ತೆಗೆದುಕೊಂಡು ಬಂದವು, ಅವನು ಆ ಹೊಳೆಯ ನೀರನ್ನು ಕುಡಿದನು.


ಅಲ್ಲಿ ನೀನು ಆ ಹೊಳೆಯ ನೀರನ್ನು ಕುಡಿಯುವೆ. ಅಲ್ಲಿ ನಿನಗೆ ಆಹಾರವನ್ನು ತಂದು ಕೊಡಲು ನಾನು ಕಾಗೆಗಳಿಗೆ ಆಜ್ಞಾಪಿಸಿದ್ದೇನೆ,” ಎಂದು ಹೇಳಿದನು.


ಅದರ ಜಾತಿಗನುಸಾರವಾದ ಪ್ರತಿಯೊಂದು ಕಾಗೆ,


ನಲವತ್ತು ದಿನಗಳಾದ ಮೇಲೆ, ನೋಹನು ತಾನು ಮಾಡಿದ ನಾವೆಯ ಕಿಟಕಿಯನ್ನು ತೆರೆದನು.


ಭೂಮುಖದ ಮೇಲೆ ಜಲವು ಕಡಿಮೆಯಾಯಿತೋ ಇಲ್ಲವೋ ಎಂದು ನೋಡುವಂತೆ, ಒಂದು ಪಾರಿವಾಳವನ್ನೂ ಹೊರಕ್ಕೆ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು