Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:14 - ಕನ್ನಡ ಸಮಕಾಲಿಕ ಅನುವಾದ

14 ನಾನು ಭೂಮಿಯ ಮೇಲೆ ಮೇಘಗಳನ್ನು ಬರಮಾಡುವಾಗ, ಆ ಮಳೆಬಿಲ್ಲು ಮೇಘಗಳಲ್ಲಿ ಕಂಡುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಕಾಮನಬಿಲ್ಲು ಮೇಘಗಳಲ್ಲಿ ಕಂಡುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನಾನು ಜಗದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡುಬರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾನು ಭೂಲೋಕದ ಮೇಲೆ ಮೇಘಗಳನ್ನು ಕವಿಸುವಾಗ ಆ ಬಿಲ್ಲು ಮೇಘಗಳಲ್ಲಿ ಕಂಡು ಬರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾನು ಮೋಡಗಳನ್ನು ಭೂಮಿಯ ಮೇಲೆ ಕವಿಸುವಾಗ, ಮೋಡದಲ್ಲಿ ಮುಗಿಲುಬಿಲ್ಲನ್ನು ಕಾಣುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:14
3 ತಿಳಿವುಗಳ ಹೋಲಿಕೆ  

ನನ್ನ ಮಳೆಬಿಲ್ಲನ್ನು ಮೇಘಗಳಲ್ಲಿ ಇಟ್ಟಿದ್ದೇನೆ, ಅದು ನನಗೂ ಭೂಮಿಗೂ ಮಾಡಿಕೊಂಡ ಒಡಂಬಡಿಕೆಗೆ ಗುರುತಾಗಿರುವುದು.


ಆಗ ನಾನು ನನಗೂ ನಿಮಗೂ ಪ್ರತಿಯೊಂದು ಜೀವಿಗಳಿಗೂ ಮಧ್ಯೆಯಿರುವ ನನ್ನ ಒಡಂಬಡಿಕೆಯನ್ನು ಜ್ಞಾಪಕಮಾಡಿಕೊಳ್ಳುವೆನು. ಇನ್ನು ಎಲ್ಲಾ ಜೀವಿಗಳನ್ನು ನಾಶಮಾಡುವ ಪ್ರಳಯವಾಗುವುದೇ ಇಲ್ಲ.


ದೇವರು ಆಕಾಶವನ್ನು ಮೋಡಗಳಿಂದ ಮುಚ್ಚುತ್ತಾರೆ; ಭೂಮಿಗೆ ಮಳೆಯನ್ನು ಸುರಿಸುತ್ತಾರೆ; ಬೆಟ್ಟಗಳಲ್ಲಿ ಹುಲ್ಲನ್ನು ಬೆಳೆಸುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು