Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಆದಿಕಾಂಡ 9:17 - ಕನ್ನಡ ಸಮಕಾಲಿಕ ಅನುವಾದ

17 ನಂತರ ದೇವರು ನೋಹನಿಗೆ, “ಈ ಮಳೆಬಿಲ್ಲು ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಿಗಳಿಗೂ ಮಧ್ಯದಲ್ಲಿ ಸ್ಥಾಪಿಸಿದ ಒಡಂಬಡಿಕೆಯ ಗುರುತಾಗಿದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮತ್ತು ದೇವರು ನೋಹನಿಗೆ, “ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದು ಅಲ್ಲದೆ ದೇವರು ನೋಹನಿಗೆ, “ನನಗೂ ಸಮಸ್ತ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮತ್ತು ದೇವರು ನೋಹನಿಗೆ - ನನಗೂ ಎಲ್ಲಾ ಭೂಜೀವಿಗಳಿಗೂ ಆದ ಒಡಂಬಡಿಕೆಗೆ ಇದೇ ಗುರುತು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದ್ದರಿಂದ ದೇವರು ನೋಹನಿಗೆ, “ಭೂಮಿಯ ಮೇಲಿರುವ ಎಲ್ಲಾ ಜೀವಿಗಳೊಡನೆ ನಾನು ಮಾಡಿಕೊಂಡ ಒಡಂಬಡಿಕೆಗೆ ಈ ಮುಗಿಲುಬಿಲ್ಲು ಗುರುತಾಗಿರುವುದು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಆದಿಕಾಂಡ 9:17
4 ತಿಳಿವುಗಳ ಹೋಲಿಕೆ  

ದೇವರು ಮತ್ತೆ ಹೇಳಿದ್ದೇನೆಂದರೆ, “ನನಗೂ ನಿಮಗೂ ನಿಮ್ಮ ಸಂಗಡ ಇರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ತಲತಲಾಂತರಗಳವರೆಗೆ ನಾನು ಮಾಡುವ ಒಡಂಬಡಿಕೆಗೆ ಗುರುತು ಇದೆ:


ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”


ನಾವೆಯೊಳಗಿಂದ ಹೊರಬಂದ ನೋಹನ ಪುತ್ರರು ಯಾರೆಂದರೆ ಶೇಮ್, ಹಾಮ್, ಯೆಫೆತ್. ಹಾಮನು ಕಾನಾನನ ತಂದೆಯು.


“ನಾನು ನನ್ನ ಒಡಂಬಡಿಕೆಯನ್ನು ನಿಮ್ಮ ಸಂಗಡವೂ ನಿಮ್ಮ ತರುವಾಯ ನಿಮ್ಮ ಸಂತತಿಯವರ ಸಂಗಡವೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು