ಆದಿಕಾಂಡ 9:5 - ಕನ್ನಡ ಸಮಕಾಲಿಕ ಅನುವಾದ5 ನಿಮ್ಮ ರಕ್ತ ಸುರಿಸಿ, ಪ್ರಾಣ ತೆಗೆಯುವವರಿಗೆ, ಮುಯ್ಯಿತೀರಿಸುವೆನು, ಮೃಗವಾಗಿದ್ದರೆ ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಇನ್ನೊಬ್ಬ ಮನುಷ್ಯನಾದುದರಿಂದ ಹತಿಸಿದವನಿಗೂ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಇದಲ್ಲದೆ ನಿಮ್ಮ ರಕ್ತ ಸುರಿಸಿ ಜೀವ ತೆಗೆಯುವವನಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ, ಅದಕ್ಕೂ ಮುಯ್ಯಿತೀರಿಸುವೆನು. ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿ ತೀರಿಸುವೆನು. ನರಹತ್ಯವು ಸಹೋದರ ಹತ್ಯವಲ್ಲವೇ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ನಿಮ್ಮ ರಕ್ತಸುರಿಸಿ ಪ್ರಾಣತೆಗೆಯುವವರೆಗೆ ಮುಯ್ಯಿತೀರಿಸುವೆನು - ಮೃಗವಾಗಿದ್ದರೆ ಅದಕ್ಕೂ, ಮನುಷ್ಯನಾಗಿದ್ದರೆ, ಹತನಾದವನು ಅವನ ಸಹೋದರನಾದುದರಿಂದ ಅವನಿಗೂ ಮುಯ್ಯಿತೀರಿಸುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಇದಲ್ಲದೆ ನಿಮ್ಮ ರಕ್ತವನ್ನು ಸುರಿಸಿ ಜೀವತೆಗೆಯುವವರಿಗೆ ಮುಯ್ಯಿತೀರಿಸುವೆನು. ಮೃಗವಾಗಿದ್ದರೆ ಅದಕ್ಕೂ ಮನುಷ್ಯನಾಗಿದ್ದರೆ, ಹತವಾದವನು ಅವನ ಸಹೋದರನಾಗಿರುವದರಿಂದ, ಅವನಿಗೂ ಮುಯ್ಯಿ ತೀರಿಸುವೆನೆಂದು ತಿಳಿದುಕೊಳ್ಳಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯಾವನಾದರೂ ನಿಮ್ಮ ಜೀವಹತ್ಯೆ ಮಾಡಿದರೆ, ನಾನು ಅವನ ಜೀವವನ್ನು ತೆಗೆಯುವೆನು. ಯಾವ ಪ್ರಾಣಿಯಾದರೂ ಮನುಷ್ಯನನ್ನು ಕೊಂದರೆ, ನಾನು ಆ ಪ್ರಾಣಿಯ ಪ್ರಾಣವನ್ನು ತೆಗೆಯುತ್ತೇನೆ. ಅಧ್ಯಾಯವನ್ನು ನೋಡಿ |