ಆಮೋಸ 1:15 - ಕನ್ನಡ ಸಮಕಾಲಿಕ ಅನುವಾದ15 ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಅರಸನೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಅವರ ಅರಸನೂ ಅವನ ರಾಜ್ಯಾಧಿಕಾರಿಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು. ಅಧ್ಯಾಯವನ್ನು ನೋಡಿ |