ಆಮೋಸ 1:4 - ಕನ್ನಡ ಸಮಕಾಲಿಕ ಅನುವಾದ4 ಆದರೆ ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಬೆನ್ಹದದನ ಕೋಟೆಗಳನ್ನು ದಹಿಸಿಬಿಡುವುದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್ಹದದನ ಅರಮನೆಯನ್ನು ನುಂಗಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ನಾನು ಹಜಾಯೇಲನ ಅರಮನೆಯ ಮೇಲೆ ಬೆಂಕಿಯನ್ನು ಸುರಿಸುವೆನು. ಅದು ಬೆನ್‍ಹದದನ ಕೋಟೆಕೊತ್ತಲಗಳನ್ನು ಕಬಳಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ನಾನು ಹಜಾಯೇಲನ ವಂಶದ ಮೇಲೆ ಬೆಂಕಿಯನ್ನು ಸುರಿಸುವೆನು, ಅದು ಬೆನ್ಹದದನ ಅರಮನೆಗಳನ್ನು ನುಂಗಿಬಿಡುವದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆದರೆ ನಾನು ಹಜಾಯೇಲನ ನಿವಾಸದಲ್ಲಿ ಬೆಂಕಿಯನ್ನು ಪ್ರಾರಂಭಿಸುವೆನು. ಅದು ಬೆನ್ಹದದನ ಭವ್ಯ ಅರಮನೆಗಳನ್ನೆಲ್ಲಾ ಸುಟ್ಟುಹಾಕುವದು. ಅಧ್ಯಾಯವನ್ನು ನೋಡಿ |