ಆಮೋಸ 5:23 - ಕನ್ನಡ ಸಮಕಾಲಿಕ ಅನುವಾದ23 ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ. ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201923 ನಿಮ್ಮ ಗೀತೆಗಳ ಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರನಾದಕ್ಕೆ ಕಿವಿಗೊಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)23 ನಿಮ್ಮ ಭಜನೆ ನಿಂತುಹೋಗಲಿ; ನಿಮ್ಮ ವೀಣಾವಾದ್ಯಗಳು ತೊಲಗಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)23 ನಿಮ್ಮ ಗೀತಧ್ವನಿಯನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣಾನಾದಕ್ಕೆ ಕಿವಿಗೊಡೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್23 ನಿಮ್ಮ ಗಟ್ಟಿಯಾದ ಹಾಡುಗಳನ್ನು ನನ್ನಿಂದ ದೂರ ಮಾಡಿರಿ. ನಿಮ್ಮ ಹಾರ್ಪ್ ವಾದ್ಯಗಳ ಹಾಡುಗಳನ್ನು ನಾನು ಕೇಳುವುದಿಲ್ಲ. ಅಧ್ಯಾಯವನ್ನು ನೋಡಿ |