ಆಮೋಸ 7:5 - ಕನ್ನಡ ಸಮಕಾಲಿಕ ಅನುವಾದ5 ಆಗ ನಾನು, “ಸಾರ್ವಭೌಮ ಯೆಹೋವ ದೇವರೇ, ನಿಲ್ಲಿಸಿಬಿಡಿರಿ,” ಎಂದು ಬೇಡಿಕೊಳ್ಳುತ್ತೇನೆ. “ಯಾಕೋಬನು ಹೇಗೆ ಬದುಕುಳಿಯುತ್ತಾನೆ? ಅವನು ತುಂಬಾ ಚಿಕ್ಕವನು,” ಎಂದು ಮೊರೆಯಿಟ್ಟೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ನಾನು, “ಕರ್ತನಾದ ಯೆಹೋವನೇ, ಲಾಲಿಸು. ಇದನ್ನು ನಿಲ್ಲಿಸಿಬಿಡು. ಯಾಕೋಬ ಜನಾಂಗ ಹೇಗೆ ಉಳಿಯುವುದು? ಏಕೆಂದರೆ ಅದು ಚಿಕ್ಕದಾದ ಜನಾಂಗವಾಗಿದೆ” ಎಂದು ಆಜ್ಞಾಪಿಸಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ನಾನು ಆ ಸ್ವಾಮಿಗೆ: “ಆಲಿಸಿ, ಈ ಪಿಡುಗನ್ನು ತಪ್ಪಿಸಿ, ಅತಿ ಚಿಕ್ಕದಾದ ಯಕೋಬ ಜನಾಂಗ ಮುಂದೆ ಹೇಗೆ ಉಳಿದೀತು” ಎಂದು ಮೊರೆಯಿಟ್ಟೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದು ಮಹಾಸಾಗರವನ್ನು ನುಂಗಿ ದೇಶವನ್ನೂ ತಿಂದುಬಿಡಬೇಕೆಂದಿತ್ತು. ಆಗ ನಾನು - ಕರ್ತನಾದ ಯೆಹೋವನೇ, ಲಾಲಿಸು, ಇದನ್ನು ತಪ್ಪಿಸು; ಯಾಕೋಬು ಹೇಗೆ ನಿಂತೀತು, ಅದು ಚಿಕ್ಕ ಜನಾಂಗ ಎಂದು ವಿಜ್ಞಾಪಿಸಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ನಾನು, “ದೇವರಾದ ಯೆಹೋವನೇ, ಸಾಕು, ನಿಲ್ಲಿಸು ಎಂದು ಬೇಡುತ್ತೇನೆ, ಯಾಕೋಬನು ಇದರಿಂದ ಉಳಿಯಲಿಕ್ಕಿಲ್ಲ. ಅವನು ಇನ್ನೂ ಚಿಕ್ಕವನು” ಅಂದೆನು. ಅಧ್ಯಾಯವನ್ನು ನೋಡಿ |