ಇಬ್ರಿಯರಿಗೆ 10:37 - ಕನ್ನಡ ಸಮಕಾಲಿಕ ಅನುವಾದ37 ಏಕೆಂದರೆ, “ಇನ್ನು ಸ್ವಲ್ಪ ಸಮಯದಲ್ಲಿಯೇ, ಬರಲಿರುವ ಒಬ್ಬರು ಬಂದೇ ಬರುವರು. ಅವರು ತಡಮಾಡುವುದಿಲ್ಲ.” ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 “ಬರುವಾತನು ಇನ್ನು ಸ್ವಲ್ಪ ಕಾಲದಲ್ಲಿ ಬರುವನು ತಡಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಏಕೆಂದರೆ : “ಇನ್ನು ಅಲ್ಪ, ಅತ್ಯಲ್ಪ ಕಾಲದಲ್ಲೇ ಬರುವಾತನು ಬಂದೇ ಬರುವನು, ವಿಳಂಬಮಾಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)37 ಬರುವಾತನು ಇನ್ನು ಸ್ಪಲ್ಪಕಾಲದಲ್ಲಿ ಬರುವನು, ತಡಮಾಡುವದಿಲ್ಲ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಆತನು ಹೀಗೆ ಹೇಳುತ್ತಾನೆ: “ಸ್ವಲ್ಪಕಾಲದಲ್ಲಿಯೇ, ಬರುವಾತನು ಬರುತ್ತಾನೆ. ಆತನು ತಡಮಾಡುವುದಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಕಶ್ಯಾಕ್ ಮಟ್ಲ್ಯಾರ್, ಉಲ್ಲೊಸೊಚ್ ಯೆಳ್ ಹುರ್‍ಲಾ, ಯೆತಾ ಮನುನ್ ಸಾಂಗಲೊ ತೊ ಯೆತಾ ತಡೊ ಕರಿನಾ; ಅಧ್ಯಾಯವನ್ನು ನೋಡಿ |