ಇಬ್ರಿಯರಿಗೆ 11:20 - ಕನ್ನಡ ಸಮಕಾಲಿಕ ಅನುವಾದ20 ನಂಬಿಕೆಯಿಂದಲೇ ಇಸಾಕನು ಮುಂದೆ ಬರಬೇಕಾದವುಗಳ ವಿಷಯದಲ್ಲಿ ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನು ಮತ್ತು ಏಸಾವನನ್ನು ಆಶೀರ್ವದಿಸಿದಾಗ ಮುಂದೆ ಸಂಭವಿಸಬಹುದಾದ ವಿಷಯಗಳನ್ನು ಸೂಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ವಿಶ್ವಾಸವಿದ್ದುದರಿಂದಲೇ ಇಸಾಕನು ಸಹ ಮುಂದೆ ಸಂಭವಿಸಬೇಕಾದ್ದನ್ನು ಸೂಚಿಸಿ, ಯಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ನಂಬಿಕೆಯಿಂದಲೇ ಇಸಾಕನು ಯಾಕೋಬನನ್ನೂ ಏಸಾವನನ್ನೂ ಆಶೀರ್ವದಿಸಿದಾಗ ಮುಂದೆ ಸಂಭವಿಸಬೇಕಾದ ಸಂಗತಿಗಳನ್ನು ಸೂಚಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇಸಾಕನು ಯಾಕೋಬನ ಮತ್ತು ಏಸಾವನ ಭವಿಷ್ಯತ್ತನ್ನು ಆಶೀರ್ವದಿಸಿದನು. ಇಸಾಕನಲ್ಲಿದ್ದ ನಂಬಿಕೆಯೇ ಇದಕ್ಕೆ ಕಾರಣ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಇಸಾಕಾನ್ ಜಾಕೊಬಾಚಿ, ಅನಿ ಎಸಾವಾಚೆ ಫಿಡೆ ಕಾಯ್ ಹೊತಲೆ ಹಾಯ್ ತೆಚ್ಯಾ ವೈರ್ ಆಶಿರ್ವಾದ್ ಘಾಟ್ಲ್ಯಾನ್, ಇಸಾಕಾಚೊ ವಿಶ್ವಾಸುಚ್ ಹೆಕಾ ಕಾರನ್ ಹೊಲೊ. ಅಧ್ಯಾಯವನ್ನು ನೋಡಿ |