ಇಬ್ರಿಯರಿಗೆ 11:24 - ಕನ್ನಡ ಸಮಕಾಲಿಕ ಅನುವಾದ24 ಮೋಶೆಯು ದೊಡ್ಡವನಾಗಿ ಬೆಳೆದ ಮೇಲೆ ನಂಬಿಕೆಯಿಂದಲೇ ಫರೋಹನ ಪುತ್ರಿಯ ಮಗನೆಂದು ಕರೆಯಿಸಿಕೊಳ್ಳಲು ನಿರಾಕರಿಸಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ನಂಬಿಕೆಯಿಂದಲೇ ಮೋಶೆಯು ದೊಡ್ಡವನಾದ ಮೇಲೆ ಫರೋಹನ ಪುತ್ರಿಯ ಮಗನೆನಿಸಿಕೊಳ್ಳುವುದು ಬೇಡವೆಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಮೋಶೆ ದೊಡ್ಡವನಾದ ಮೇಲೆ ತಾನು ಅರಸನಾದ ಫರೋಹನ ಕುಮಾರಿಯ ಪುತ್ರ ಎಂದು ಕರೆಸಿಕೊಳ್ಳಲು ನಿರಾಕರಿಸಿದುದೂ ಸಹ ವಿಶ್ವಾಸದಿಂದಲೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಮೋಶೆಯು ದೊಡ್ಡವನಾದ ಮೇಲೆ ಫರೋಹನ ಕುಮಾರ್ತೆಯ ಮಗನೆನಿಸಿಕೊಳ್ಳುವದು ಬೇಡವೆಂದದ್ದು ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮೋಶೆಯು ಬೆಳೆದು ದೊಡ್ಡವನಾದನು. ಅವನು ಫರೋಹನ ಮಗಳ ಮಗನೆಂದು ಕರೆಸಿಕೊಳ್ಳಲು ಒಪ್ಪಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್24 ಮೊಯ್ಜೆ ಅಪ್ನಿ ಮೊಟೊ ಹೊಲ್ಲ್ಯಾ ತನ್ನಾ ಫೆರೊಹ್ ರಾಜಾಚ್ಯಾ ಲೆಕಿಚೊ ಪೊರ್ ಮನ್ವುನ್ ಘೆತಲೆ ನಕ್ಕೊ ಮನುನ್ ಘೆಟಲೆ ಬಿ ವಿಶ್ವಾಸಾನುಚ್. ಅಧ್ಯಾಯವನ್ನು ನೋಡಿ |