Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 11:30 - ಕನ್ನಡ ಸಮಕಾಲಿಕ ಅನುವಾದ

30 ಇಸ್ರಾಯೇಲರು ಏಳು ದಿವಸಗಳು ಯೆರಿಕೋವಿನ ಗೋಡೆಗಳನ್ನು ಸುತ್ತಿದ ಮೇಲೆ, ಅವು ಬಿದ್ದು ಹೋದದ್ದು ನಂಬಿಕೆಯಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ನಂಬಿಕೆಯಿಂದಲೇ ಅವರು ಏಳು ದಿನಗಳ ತನಕ ಯೆರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಇಸ್ರಯೇಲರು ಏಳು ದಿನಗಳವರೆಗೆ ಜೆರಿಕೊ ಪಟ್ಟಣದ ಕೋಟೆಯನ್ನು ಪ್ರದಕ್ಷಿಣೆಮಾಡಿ ಬಂದ ನಂತರ ಅವು ತಮ್ಮಷ್ಟಕ್ಕೆ ತಾವೇ ಕುಸಿದು ಬಿದ್ದುದಕ್ಕೆ ಕಾರಣ ಆ ವಿಶ್ವಾಸವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ನಂಬಿಕೆಯಿಂದಲೇ ಅವರು ಏಳು ದಿವಸಗಳ ತನಕ ಎರಿಕೋ ಪಟ್ಟಣದ ಗೋಡೆಗಳನ್ನು ಸುತ್ತಿದ ಮೇಲೆ ಅವು ಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೇವಜನರ ನಂಬಿಕೆಯಿಂದಲೇ ಜೆರಿಕೊ ಪಟ್ಟಣದ ಗೋಡೆಗಳ ಸುತ್ತಲೂ ಏಳು ದಿನಗಳವರೆಗೆ ಸುತ್ತಿದಾಗ ಅವು ಬಿದ್ದುಹೋದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ವಿಶ್ವಾಸಾನುಚ್ ತೆನಿ ಸಾತ್ ದಿಸಾ ಪತರ್ ಎರಿಕೊ ಶಾರಾಚ್ಯಾ ಬಿತ್ತಿಯಾಕ್ನಿ ಸುತ್ತ್ ಮಾರಲ್ಲ್ಯಾ ತನ್ನಾ ತಿ ಬಿತ್ತಿಯಾ ಪಡುನ್‍ ಗೆಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 11:30
3 ತಿಳಿವುಗಳ ಹೋಲಿಕೆ  

“ಸೈನ್ಯಗಳು ಯೆರೂಸಲೇಮಿಗೆ ಮುತ್ತಿಗೆ ಹಾಕುವುದನ್ನು ನೀವು ಕಾಣುವಾಗ ಅದು ಹಾಳಾಗುವ ಕಾಲವು ಸಮೀಪಿಸಿದೆ ಎಂದು ತಿಳಿದುಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು