ಇಬ್ರಿಯರಿಗೆ 11:31 - ಕನ್ನಡ ಸಮಕಾಲಿಕ ಅನುವಾದ31 ರಹಾಬಳೆಂಬ ವೇಶ್ಯೆಯು ಗೂಢಚಾರರನ್ನು ಸಮಾಧಾನವಾಗಿ ಸ್ವಾಗತಿಸಿದ್ದರಿಂದ ಅವಿಧೇಯರೊಂದಿಗೆ ನಾಶವಾಗದೆ ಉಳಿದದ್ದು ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ನಂಬಿಕೆಯಿಂದಲೇ ರಾಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು, ಅವಿಧೇಯರೊಂದಿಗೆ ನಾಶವಾಗದೆ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ವಿಶ್ವಾಸವಿದ್ದುದರಿಂದಲೇ ರಹಾಬಳೆಂಬ ಜಾರಿಣಿ ಇಸ್ರಯೇಲ್ ಗೂಢಚಾರರಿಗೆ ಸೌಹಾರ್ದತೆಯಿಂದ ಆಶ್ರಯ ನೀಡಿ, ಅವಿಶ್ವಾಸಿಗಳೊಡನೆ ನಾಶವಾಗದೆ ಉಳಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಂಬಿಕೆಯಿಂದಲೇ ರಹಾಬಳೆಂಬ ಸೂಳೆಯು ಗೂಢಚಾರರನ್ನು ಸಮಾಧಾನವಾಗಿ ಸೇರಿಸಿಕೊಂಡು ನಂಬದವರೊಂದಿಗೆ ನಾಶವಾಗಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ರಹಾಬಳೆಂಬ ವೇಶ್ಯೆಯು ಇಸ್ರೇಲಿನ ಗೂಢಚಾರರನ್ನು ಬರಮಾಡಿಕೊಂಡು, ಅವರನ್ನು ಸ್ನೇಹಿತರಂತೆ ನೋಡಿಕೊಂಡಳು. ನಂಬಲೊಲ್ಲದ ಜನರನ್ನು ಕೊಂದಾಗ ಅವಳನ್ನು ಕೊಲ್ಲದೆ ಹೋದದ್ದು ಅವಳಲ್ಲಿದ್ದ ಆ ನಂಬಿಕೆಯಿಂದಲೇ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ರಾಹಬ್ ಮನ್ತಲಿ ವೆಭಿಚಾರಿನಿ ಬಾಯ್ಕೊಮನ್ಸಿನ್ ಇಸ್ರಾಯೆಲಾಚ್ಯಾ ಗುಪ್ತಚಾರಾಕ್ನಿ ಅಪ್ನಾಚ್ಯಾ ವಾಂಗ್ಡಿಯಾಂಚ್ಯಾ ಸಾರ್ಕೆ ಕರುನ್ ಬಗುನ್ ಘೆವ್ಕ್, ವಿಶ್ವಾಸ್ ನತ್ತ್ಯಾ ಲೊಕಾಕ್ನಿ ಮರ್‍ತಾನಾ ತಿಕಾ ಮಾರುನಸಲ್ಲೆ ತಿಜ್ಯಾ ವಿಶ್ವಾಸಾನುಚ್. ಅಧ್ಯಾಯವನ್ನು ನೋಡಿ |