ಇಬ್ರಿಯರಿಗೆ 11:33 - ಕನ್ನಡ ಸಮಕಾಲಿಕ ಅನುವಾದ33 ಇವರೆಲ್ಲರೂ ನಂಬಿಕೆಯ ಮೂಲಕವೇ ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು. ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನೂ ಸ್ವಾಧೀನ ಮಾಡಿಕೊಂಡರು, ನೀತಿಯನ್ನು ಸ್ಥಾಪಿಸಿದರು, ವಾಗ್ದಾನಗಳನ್ನು ಪಡೆದುಕೊಂಡರು, ಸಿಂಹಗಳ ಬಾಯಿ ಕಟ್ಟಿದರು., ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಇವರು ವಿಶ್ವಾಸದಿಂದಲೇ ರಾಜ್ಯಗಳನ್ನು ಗೆದ್ದರು; ನ್ಯಾಯನೀತಿಯಿಂದ ಆಳಿದರು; ದೇವರಿಂದ ವಾಗ್ದಾನಗಳನ್ನು ಪಡೆದರು; ಸಿಂಹಗಳ ಬಾಯನ್ನು ಬಂಧಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆ ಜನರೆಲ್ಲರೂ ಬಲವಾದ ನಂಬಿಕೆಯುಳ್ಳವರಾಗಿದ್ದರು. ಆ ನಂಬಿಕೆಯಿಂದಲೇ ರಾಜ್ಯಗಳನ್ನು ಸೋಲಿಸಿದರು. ಅವರು ಯೋಗ್ಯವಾದ ಕಾರ್ಯಗಳನ್ನು ಮಾಡಿದರು ಮತ್ತು ದೇವರು ವಾಗ್ದಾನ ಮಾಡಿದ್ದವುಗಳನ್ನು ಪಡೆದುಕೊಂಡರು. ಅವರಲ್ಲಿ ಕೆಲವರು ತಮ್ಮ ನಂಬಿಕೆಯಿಂದ ಸಿಂಹಗಳ ಬಾಯಿಗಳನ್ನು ಮುಚ್ಚಿದರು; ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ಲೈ ಲೊಕಾನಿ ಮೊಟ್ಯಾ ವಿಶ್ವಾಸಾನುಚ್ ದುಸ್ರಿ ದುಸ್ರಿ ರಾಜಾ ಸ್ವತಾಚಿ ಕರುನ್ ಘೆಟ್ಲ್ಯಾನಿ, ನಿತ್ ಚಲ್ವುಲ್ಯಾನಿ,ದೆವಾಚಿ ಗೊಸ್ಟಿಯಾ ಘೆಟ್ಲ್ಯಾನಿ; ಅನಿ ಅದ್ಲ್ಯಾ ವಿಶ್ವಾಸಾನ್ ಸಿವಾಂಚಿ ತೊಂಡಾ ಭಾಂದ್ಲ್ಯಾನಿ. ಅಧ್ಯಾಯವನ್ನು ನೋಡಿ |