ಇಬ್ರಿಯರಿಗೆ 12:20 - ಕನ್ನಡ ಸಮಕಾಲಿಕ ಅನುವಾದ20 ಏಕೆಂದರೆ, “ಯಾವ ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಇಲ್ಲವೆ ಈಟಿಯಿಂದ ತಿವಿಯಬೇಕು,” ಎಂದು ಆಜ್ಞಾಪಿಸಿದ್ದನ್ನು ಅವರು ತಾಳಲಾರದೆ ಹೋದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಏಕೆಂದರೆ, “ಒಂದು ಮೃಗವಾದರೂ ಬೆಟ್ಟವನ್ನು ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ” ವಿಧಿಯನ್ನು ಅವರಿಂದ ತಾಳಲಾಗಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಏಕೆಂದರೆ, ಈ ಬೆಟ್ಟವನ್ನು ಮುಟ್ಟುವ ಯಾರೇ ಆಗಲಿ, ಯಾವ ಪ್ರಾಣಿಯೇ ಆಗಲಿ, ಅದನ್ನು ಕಲ್ಲೆಸೆದು ಕೊಲ್ಲಬೇಕು, ಎಂಬ ಆಜ್ಞೆಯನ್ನು ಅವರು ಸಹಿಸಲಾರದೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಯಾಕಂದರೆ - ಒಂದು ಮೃಗವಾದರೂ ಬೆಟ್ಟಕ್ಕೆ ಮುಟ್ಟಿದರೆ ಅದನ್ನು ಕಲ್ಲೆಸೆದು ಕೊಲ್ಲಬೇಕೆಂಬ ವಿಧಿಯನ್ನು ತಾಳಲಾರದೆ ಇದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 “ಆ ಬೆಟ್ಟವನ್ನು ಮುಟ್ಟುವ ಏನನ್ನಾದರೂ ಸರಿ, ಅದು ಒಂದು ಪ್ರಾಣಿಯಾಗಿದ್ದರೂ ಅದನ್ನು ಕಲ್ಲೆಸೆದು ಕೊಂದುಹಾಕಿರಿ” ಎಂಬ ಆಜ್ಞೆಯನ್ನು ಕೇಳಲು ಅವರು ಇಷ್ಟಪಡಲಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್20 ಕಶ್ಯಾಕ್ ಮಟ್ಲ್ಯಾರ್, “ಎಕ್ ಜನಾವರ್ ಸೈತ್ ತ್ಯಾ ಮಡ್ಡಿಕ್ ಆಪಡ್ಲ್ಯಾರ್ ತೆಕಾ ಗುಂಡಾನಿ ಜಿವಾನಿ ಮಾರುಚೆ” ಮನ್ತಲ್ಯಾ ಹ್ಯಾ ಹುಕುಮಾಕ್ ತೆಂಚ್ಯಾನಿ ಮಾನುನ್ ಘೆವ್ಕ್ ಹೊವ್ಕ್ ನಾ. ಅಧ್ಯಾಯವನ್ನು ನೋಡಿ |