ಇಬ್ರಿಯರಿಗೆ 12:6 - ಕನ್ನಡ ಸಮಕಾಲಿಕ ಅನುವಾದ6 ಏಕೆಂದರೆ, ಕರ್ತದೇವರು ಯಾರನ್ನು ಪ್ರೀತಿಸುತ್ತಾರೋ ಅವರನ್ನು ಶಿಕ್ಷಿಸುತ್ತಾರೆ. ತಾವು ಸ್ವೀಕರಿಸುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾರೆ!” ಎಂಬುದಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಏಕೆಂದರೆ ಕರ್ತನು ಯಾರನ್ನು ಪ್ರೀತಿಸುತ್ತಾನೋ ಅವರನ್ನು ಶಿಕ್ಷಿಸುತ್ತಾನೆ. ತಾನು ಮಗನಂತೆ ಸ್ವೀಕರಿಸುವ ಪ್ರತಿಯೊಬ್ಬನನ್ನು ದಂಡಿಸುತ್ತಾನೆ ಎಂಬುದಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರ ತಾವು ಪ್ರೀತಿಸುವವನನ್ನು ಶಿಕ್ಷಿಸುವರು; ತಮಗೆ ಮಗನೆಂದು ಬರಮಾಡಿಕೊಳ್ಳುವವನನ್ನು ದಂಡಿಸುವರು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಕರ್ತನು ತಾನು ಪ್ರೀತಿಸುವವನನ್ನೇ ಶಿಕ್ಷಿಸುತ್ತಾನೆ; ತಾನು ಸೇರಿಸಿಕೊಳ್ಳುವ ಪ್ರತಿಯೊಬ್ಬ ಮಗನನ್ನು ಹೊಡೆಯುತ್ತಾನೆ ಎಂಬದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಪ್ರಭುವು ತಾನು ಪ್ರೀತಿಸುವವನನ್ನೇ ದಂಡಿಸುತ್ತಾನೆ; ಯಾರನ್ನು ಮಗನೆಂದು ಒಪ್ಪಿಕೊಳ್ಳುವನೋ ಅವನನ್ನು ದಂಡಿಸುತ್ತಾನೆ.” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ಧನಿ ತೊ ಪ್ರೆಮ್ ಕರ್‍ತಲ್ಯಾಕ್ನಿ ಶಿಕ್ಷಾ ದಿತಾ, ಕೊನಾಕ್ ಲೆಕ್ ಮನುನ್ ಮಾನುನ್ ಘೆತಾ ತೆಕಾಚ್ ಶಿಕ್ಷಾ ದಿತಾ. ಅಧ್ಯಾಯವನ್ನು ನೋಡಿ |