Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 13:23 - ಕನ್ನಡ ಸಮಕಾಲಿಕ ಅನುವಾದ

23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬುದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನು ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ನಿಮ್ಮ ಸಹೋದರ ತಿಮೊಥೆಯನಿಗೆ ಬಿಡುಗಡೆಯಾಗಿದೆ ಎಂದು ನಿಮಗೆ ತಿಳಿಸಬಯಸುತ್ತೇನೆ. ಆತನು ಬೇಗ ಬಂದರೆ, ನಾನೂ ಆತನೊಂದಿಗೆ ಬಂದು ನಿಮ್ಮನ್ನು ಕಾಣುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ನಮ್ಮ ಸಹೋದರನಾದ ತಿಮೊಥೆಯನಿಗೆ ಬಿಡುಗಡೆಯಾಯಿತೆಂಬದು ನಿಮಗೆ ತಿಳಿದಿರಲಿ. ಅವನು ಬೇಗ ಬಂದರೆ ನಾನೂ ಅವನೊಂದಿಗೆ ಬಂದು ನಿಮ್ಮನ್ನು ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ನಮ್ಮ ಸಹೋದರನಾದ ತಿಮೊಥೆಯನಿಗೆ ಸೆರೆಮನೆಯಿಂದ ಬಿಡುಗಡೆ ಆಯಿತೆಂಬುದು ನಿಮಗೆ ತಿಳಿದಿರಲಿ. ಅವನು ನನ್ನ ಬಳಿಗೆ ಬೇಗನೆ ಬಂದರೆ, ನಾವಿಬ್ಬರೂ ನಿಮ್ಮನ್ನು ನೋಡಲು ಬರುತ್ತೇವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಅಮ್ಚ್ಯಾ ಭಾವಾ ತಿಮೊತಿಕ್ ಬಂದಿಖಾನ್ಯಾತ್ನಾ ಸುಟ್ಕಾ ಹೊಲ್ಲಿ ಹಾಯ್ ಮನ್ತಲೊ ವಿಶಯ್ ತುಮ್ಕಾ ಗೊತ್ತ್ ರ್‍ಹಾಂವ್ದಿತ್, ತೊ ಹಿತ್ತೆ ಯೆವ್ನ್ ಸಮಾ ಯೆಳಾರ್ ಪಾವ್ಲೊ ತರ್ ಮಿಯಾ ತುಮ್ಕಾ ಭೆಟುಕ್ ಯೆತಾನಾ ತೆಕಾಬಿ ವಾಂಗ್ಡಾ ಘೆವ್ನ್ ಯೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 13:23
10 ತಿಳಿವುಗಳ ಹೋಲಿಕೆ  

ಸುವಾರ್ತೆಯನ್ನು ಸಾರಿದ್ದರಿಂದ ಕ್ರಿಸ್ತ ಯೇಸುವಿನ ಸೆರೆಯಾಳಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ, ನಮಗೆ ಪ್ರಿಯನೂ ಜೊತೆಗೆಲಸದವನೂ ಆಗಿರುವ ಫಿಲೆಮೋನನಿಗೂ


ನಿಮ್ಮನ್ನು ದೃಢಪಡಿಸುವುದಕ್ಕೂ ನಿಮ್ಮ ನಂಬಿಕೆಯ ವಿಷಯವಾಗಿ ನಿಮ್ಮನ್ನು ಉತ್ತೇಜಿಸುವುದಕ್ಕೂ ನಮ್ಮ ಸಹೋದರನೂ ದೇವರ ಸೇವಕನೂ ಯೇಸುಕ್ರಿಸ್ತರ ಸುವಾರ್ತೆಯಲ್ಲಿ ನಮ್ಮ ಜೊತೆ ಸೇವಕನೂ ಆಗಿರುವ ತಿಮೊಥೆಯನನ್ನು ಕಳುಹಿಸಿದೆವು.


ಹೀಗಿರುವುದರಿಂದ ನಮ್ಮ ಕರ್ತ ಯೇಸುವಿನ ಸಾಕ್ಷಿಯ ವಿಷಯವಾಗಿಯೂ ಅವರ ಸೆರೆಯವನಾದ ನನ್ನ ವಿಷಯವಾಗಿಯೂ ನೀನು ನಾಚಿಕೆಪಡಬೇಡ. ಅದರ ಬದಲಾಗಿ, ದೇವರ ಶಕ್ತಿಗೆ ಅನುಸಾರವಾಗಿ, ಸುವಾರ್ತೆಗೋಸ್ಕರ ನನ್ನೊಂದಿಗೆ ಶ್ರಮೆಯನ್ನು ಅನುಭವಿಸು.


ಅದಕ್ಕೆ ನಾನು, “ನನ್ನ ಒಡೆಯನೆ ನೀನೇ ಬಲ್ಲೆ!” ಎಂದು ಉತ್ತರಿಸಿದೆನು. ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು. ಇವರು ತಮ್ಮ ನಿಲುವಂಗಿಗಳನ್ನು ಕುರಿಮರಿ ಆಗಿರುವವರ ರಕ್ತದಲ್ಲಿ ಅವುಗಳನ್ನು ಬೆಳ್ಳಗೆ ಮಾಡಿಕೊಂಡಿದ್ದಾರೆ!”


ಇದಲ್ಲದೆ: ನಿಮ್ಮ ಪ್ರಾರ್ಥನೆಯ ದೆಸೆಯಿಂದ ನಾನು ಪುನಃ ನಿಮ್ಮ ಬಳಿಗೆ ಬರುತ್ತೇನೆಂದು ನನಗೆ ನಿರೀಕ್ಷೆ ಇರುವುದು. ಆದಕಾರಣ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಮಾಡು.


ವಿಶ್ವಾಸದ ಒಳ್ಳೆಯ ಹೋರಾಟವನ್ನು ಮಾಡು. ನಿತ್ಯಜೀವವನ್ನು ಹಿಡಿದುಕೋ; ಅದಕ್ಕಾಗಿಯೇ ದೇವರು ನಿನ್ನನ್ನು ಕರೆದಿದ್ದಾರೆ. ನೀನು ಅನೇಕ ಸಾಕ್ಷಿಗಳ ಮುಂದೆ ಒಳ್ಳೆಯ ಅರಿಕೆಯನ್ನು ಮಾಡಿದ್ದೀಯಲ್ಲಾ?


ಆದ್ದರಿಂದ ಈ ಕೆಲಸವನ್ನು ಪೂರೈಸಿ ಸಂಗ್ರಹಿಸಿ ಕೊಟ್ಟದ್ದನ್ನು ಅವರಿಗೆ ಒಪ್ಪಿಸಿ ಖಚಿತವಾದ ಬಳಿಕ, ನಾನು ಸ್ಪೇನ್ ದೇಶಕ್ಕೆ ಹೋಗುವ ದಾರಿಯಲ್ಲಿ ನಿಮ್ಮನ್ನು ಸಂದರ್ಶಿಸುತ್ತೇನೆ.


ಈಗಲಾದರೋ ನಾನು ದೇವಜನರ ಸೇವೆಗಾಗಿ ಯೆರೂಸಲೇಮಿಗೆ ಹೋಗುತ್ತಿದ್ದೇನೆ.


ದೇವರ ಚಿತ್ತಾನುಸಾರ ಕ್ರಿಸ್ತ ಯೇಸುವಿನ ಅಪೊಸ್ತಲನಾಗಿರುವ ಪೌಲನೂ ನಮ್ಮ ಸಹೋದರನಾದ ತಿಮೊಥೆಯನೂ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು