Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 2:12 - ಕನ್ನಡ ಸಮಕಾಲಿಕ ಅನುವಾದ

12 ಹೇಳಿದ್ದು, “ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು. ಸಭಾ ಮಧ್ಯದಲ್ಲಿ ನಿಮಗೆ ಸ್ತುತಿ ಪದಗಳನ್ನು ಹಾಡುವೆನು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು. ಸಭಾಮಧ್ಯದಲ್ಲಿ ನಿನ್ನನ್ನು ಕೊಂಡಾಡುವೆನು” ಎಂತಲೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಸಾರುವೆನು ನನ್ನ ಸೋದರರಿಗೆ ನಿನ್ನ ಮಹಿಮೆಯನು ಮಾಡುವೆನು ಸಭಾಮಧ್ಯೆ ನಿನ್ನ ಗುಣಗಾನವನು,” ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ನಾಮಮಹಿಮೆಯನ್ನು ನನ್ನ ಸಹೋದರರಿಗೆ ತಿಳಿಸುವೆನು; ಸಭಾಮಧ್ಯದಲ್ಲಿ ನಿನಗೆ ಸ್ತುತಿಪದಗಳನ್ನು ಹಾಡುವೆನು ಎಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೇಸು ಹೇಳುತ್ತಾನೆ: “ದೇವರೇ, ನಿನ್ನನ್ನು ಕುರಿತು ನನ್ನ ಸಹೋದರ ಸಹೋದರಿಯರಿಗೆ ತಿಳಿಸುತ್ತೇನೆ; ನಿನ್ನ ಜನರೆಲ್ಲರ ಮುಂದೆ ನಿನ್ನ ಸ್ತೋತ್ರಗೀತೆಗಳನ್ನು ಹಾಡುತ್ತೇನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತೊ ಮನ್ತಾ, ತುಜೆ ನಾವ್ ಮಿಯಾ ಮಾಜ್ಯಾ ಭಾವಾಕ್ನಿ ಅನಿ ಭೆನಿಯಾಕ್ನಿ ಪರ್ಗಟ್ ಕರ್‍ತಾ, ಅನಿ ಜಮಾ ಹೊಲ್ಲ್ಯಾ ಸಗ್ಳ್ಯಾ ಲೊಕಾಂಚ್ಯಾ ವಾಂಗ್ಡಾ ಮಿಳುನ್ ತುಜಿ ಸುತ್ತಿ ಗಾವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 2:12
6 ತಿಳಿವುಗಳ ಹೋಲಿಕೆ  

ನಾನು ನಿಮ್ಮ ಹೆಸರನ್ನು ನನ್ನ ಸಹೋದರರಿಗೆ ಸಾರುವೆನು; ಸಭಾ ಮಧ್ಯದಲ್ಲಿ ನಿಮ್ಮನ್ನು ಸ್ತುತಿಸುವೆನು.


ನಾನು ನಿಮ್ಮ ನೀತಿಯನ್ನು ನನ್ನ ಹೃದಯದಲ್ಲಿ ಅಡಗಿಸಿಟ್ಟುಕೊಳ್ಳಲಿಲ್ಲ. ನಿಮ್ಮ ನಂಬಿಗಸ್ತಿಕೆಯನ್ನೂ ನಿಮ್ಮ ರಕ್ಷಣೆಯನ್ನೂ ನಿಮ್ಮ ಪ್ರೀತಿಯನ್ನೂ ಸತ್ಯವನ್ನೂ ದೊಡ್ಡ ಸಭೆಯಲ್ಲಿ ನಾನು ಮರೆಮಾಡದೆ ಸಾರಿದೆನು.


ಯೆಹೋವ ದೇವರನ್ನು ಸ್ತುತಿಸಿರಿ. ನಾನು ಯೆಹೋವ ದೇವರನ್ನು ಪೂರ್ಣಹೃದಯದಿಂದ ಯಥಾರ್ಥರ ಕೂಟದಲ್ಲಿಯೂ, ಸಭೆಯಲ್ಲಿಯೂ ಕೊಂಡಾಡುವೆನು.


ಯೇಸು ಅವನಿಗೆ, “ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿಬರುವ ಸಭಾಮಂದಿರದಲ್ಲಿಯೂ ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸುತ್ತಿದ್ದೆನು. ನಾನು ಮುಚ್ಚುಮರೆಯಾಗಿ ಏನೂ ಮಾತನಾಡಲಿಲ್ಲ.


ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.


ಪರಲೋಕದಲ್ಲಿ ಹೆಸರು ದಾಖಲಾಗಿರುವ ಮಂಡಳಿಗೂ ಚೊಚ್ಚಲ ಮಕ್ಕಳ ಸಭೆಗೂ ಎಲ್ಲರಿಗೂ ನ್ಯಾಯಾಧಿಪತಿಯಾಗಿರುವ ದೇವರ ಬಳಿಗೂ ಪರಿಪೂರ್ಣವಾಗಿರುವ ನೀತಿವಂತರ ಆತ್ಮಗಳ ಬಳಿಗೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು