ಇಬ್ರಿಯರಿಗೆ 2:7 - ಕನ್ನಡ ಸಮಕಾಲಿಕ ಅನುವಾದ7 ನೀನು ಆತನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದೆಯಲ್ಲಾ? ಮಹಿಮೆಯನ್ನೂ ಮಾನವನ್ನೂ ಆತನಿಗೆ ಕಿರೀಟವನ್ನಾಗಿ ಇಟ್ಟೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ಮನುಷ್ಯನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಉಂಟುಮಾಡಿದ್ದಿಯಲ್ಲಾ. ಮಹಿಮೆಯನ್ನೂ ಗೌರವವನ್ನೂ ಅವನಿಗೆ ಕಿರೀಟವಾಗಿ ಇಟ್ಟಿದ್ದೀ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ನರಪುತ್ರನು ಎನಿತರವನು ನೀನವನ ಅರಸಿಬರಲು? ದೇವದೂತರಿಗಿಂತಲೂ ಆತನನು ತುಸುವೇ ತಗ್ಗಿಸಿದೆ ಘನಗೌರವವನು, ಸಿರಿಮಹಿಮೆಯನು ಮುಕುಟವಾಗಿ ಮುಡಿಸಿದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆಯಾಗಿ ಮಾಡಿದಿಯಲ್ಲಾ; ಪ್ರಭಾವವನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿ ಇಟ್ಟಿ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಕೇವಲ ಸ್ವಲ್ಪಕಾಲದವರೆಗೆ ನೀನು ಅವನನ್ನು ದೇವದೂತರಿಗಿಂತ ಸ್ವಲ್ಪವೇ ಕಡಿಮೆ ಮಾಡಿದೆ. ನೀನು ಅವನಿಗೆ ವೈಭವವನ್ನೂ ಗೌರವವನ್ನೂ ಕಿರೀಟವಾಗಿ ಇಟ್ಟಿರುವೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್7 ತಿಯಾ ಮಾನ್ಸಾಕ್ ದೆವ್‍ದುತಾಂಚ್ಯಾನ್‍ಬಿ ಉಲ್ಲೆಚ್ ಖಾಯ್ಲ್ಯಾ ಜಾಗ್ಯಾರ್ ಥವ್ಲೆಯ್; ಮಾನಾ ತೆಕಾ ಮಹಿಮೆಚೊ, ಅನಿ ಗೌರವಾಚೊ ಮುಕುಟ್ ದಿಲೆಯ್. ಅಧ್ಯಾಯವನ್ನು ನೋಡಿ |