Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಇಬ್ರಿಯರಿಗೆ 3:15 - ಕನ್ನಡ ಸಮಕಾಲಿಕ ಅನುವಾದ

15 ಈಗಲೇ ಹೇಳಿದಂತೆ: “ನೀವು ಈ ಹೊತ್ತು ದೇವರ ಸ್ವರವನ್ನು ಕೇಳಿದರೆ, ತಿರುಗಿಬಿದ್ದಾಗ ನಡೆದಂತೆ ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 “ನೀವು ಈ ಹೊತ್ತು ದೇವರ ಸ್ವರವನ್ನು ಕೇಳುವುದಾದರೆ, ಪೂರ್ವಿಕರು ಮೊಂಡುತನದಿಂದ ಮಾಡಿದಂತೆ, ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 “ದೇವರ ದನಿಯನು ಕೇಳುವಿರಾದರೆ ನೀವಿಂದು ನಿಮ್ಮ ಪೂರ್ವಜರಂತೆ ಕಲ್ಲಾಗಿಸದಿರಿ ಹೃದಯವನು ಮರುಭೂಮಿಯಲಿ ದೇವರ ವಿರುದ್ಧ ದಂಗೆಯೆದ್ದವರವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನೀವು ಈಹೊತ್ತು ದೇವರ ಶಬ್ದಕ್ಕೆ ಕಿವಿಗೊಟ್ಟರೆ, ನಿಮ್ಮ ಹಿರಿಯರು ದೇವರ ಕೋಪವನ್ನೆಬ್ಬಿಸಿದ ಸ್ಥಳದಲ್ಲಿ ಮಾಡಿದಂತೆ ನಿಮ್ಮ ಹೃದಯಗಳನ್ನು ಕಠಿನಮಾಡಿಕೊಳ್ಳಬೇಡಿರಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಪವಿತ್ರ ಗ್ರಂಥವು ಹೇಳುವುದೇನೆಂದರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ಪೂರ್ವಕಾಲದಲ್ಲಿ ನಿಮ್ಮ ಹಿರಿಯರು ದೇವರಿಗೆ ವಿರುದ್ಧವಾಗಿದ್ದಂತೆ ನಿಮ್ಮ ಹೃದಯಗಳನ್ನು ಕಠಿಣಮಾಡಿಕೊಳ್ಳಬೇಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

15 ಪವಿತ್ರ್ ಪುಸ್ತಕಾತ್ ಸಾಂಗಲ್ಲ್ಯಾ ಸಾರ್ಕೆ ಆಜ್ ದೆವಾಚೊ ಧನ್ ತುಮಿ ಆಯಿಕ್ತ್ಯಾಶಿ ಹೊಲ್ಯಾರ್, ತೆಚ್ಯಾ ವಿರೊದ್ ಗೆಲ್ಲ್ಯಾ ತೆನಿ ಕರಲ್ಲ್ಯಾ ಸಾರ್ಕೆ ತುಮ್ಚಿ ಮನಾ ಮಂಡ್ ಕರುನಕಾಶಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಇಬ್ರಿಯರಿಗೆ 3:15
5 ತಿಳಿವುಗಳ ಹೋಲಿಕೆ  

ಅವರು ನಮ್ಮ ದೇವರು; ನಾವು ಅವರ ಹುಲ್ಲುಗಾವಲಿನ ಪ್ರಜೆಗಳಾಗಿದ್ದೇವೆ, ನಾವು ಅವರು ಪರಿಪಾಲಿಸುವ ಮಂದೆಯೂ ಆಗಿದ್ದೇವೆ. ನೀವು ಈ ಹೊತ್ತು ಅವರ ಸ್ವರಕ್ಕೆ ಕಿವಿಗೊಟ್ಟರೆ ಎಷ್ಟೋ ಒಳ್ಳೆಯದು.


ಆದರೆ, “ನನ್ನ ನೀತಿವಂತನು ನಂಬಿಕೆಯಿಂದಲೇ ಬದುಕುವನು, ಅವನು ಹಿಂಜರಿದರೆ, ಅವನಲ್ಲಿ ನನಗೆ ಸಂತೋಷವಿರುವುದಿಲ್ಲ.”


ಯಾವನು ದೇವಪುತ್ರರನ್ನೇ ತುಳಿದು ತನ್ನನ್ನು ಶುದ್ಧೀಕರಿಸಿದ ಒಡಂಬಡಿಕೆಯ ರಕ್ತವನ್ನು ಅಶುದ್ಧವೆಂದೆಣಿಸಿ ಕೃಪೆಯ ಪವಿತ್ರಾತ್ಮ ದೇವರನ್ನು ತಿರಸ್ಕಾರ ಮಾಡಿದ್ದಾನೋ, ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗುವನೆಂಬುದನ್ನು ಯೋಚಿಸಿರಿ.


ದೇವರು “ಈ ಹೊತ್ತೇ” ಎಂದು ಬೇರೊಂದು ದಿವಸವನ್ನು ಗೊತ್ತು ಮಾಡುತ್ತಾರೆ. ಈ ದಿನವನ್ನು ಕುರಿತೇ ಬಹುಕಾಲದ ನಂತರ ದಾವೀದನ ಮೂಲಕ ಮೊದಲೇ ಹೀಗೆ ಹೇಳಿದ್ದಾರೆ: “ನೀವು ಈ ಹೊತ್ತು ದೇವರ ಸ್ವರಕ್ಕೆ ಕಿವಿಗೊಟ್ಟರೆ, ನಿಮ್ಮ ಹೃದಯಗಳನ್ನು ಕಠಿಣ ಮಾಡಿಕೊಳ್ಳಬೇಡಿರಿ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು